ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today on 21th Nov 2026: ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ; ಬೆಲೆ ಚೆಕ್‌ ಮಾಡಿ

Gold Rate Today: ಚಿನ್ನದ ದರದಲ್ಲಿಂದು ದಾಖಲೆಯ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ಬರೋಬ್ಬರಿ 45 ರೂ. ಇಳಿಕೆ ಕಂಡು 11,465 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 49 ರೂ. ಇಳಿಕೆಯಾಗಿ 12,508 ರೂ. ಆಗಿದೆ.

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ)

ಬೆಂಗಳೂರು: ಚಿನ್ನದ ದರದಲ್ಲಿಂದು ದಾಖಲೆಯ ಇಳಿಕೆ ಕಂಡು ಬಂದಿದೆ. (Gold Price Today on 21th Nov 2026) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ಬರೋಬ್ಬರಿ 45 ರೂ. ಇಳಿಕೆ ಕಂಡು 11,465 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 49 ರೂ. ಇಳಿಕೆಯಾಗಿ 12,508 ರೂ. ಆಗಿದೆ. 22 ಕ್ಯಾರಟ್‌ 8 ಗ್ರಾಂಗೆ 91,720 ರೂ. ಹಾಗೂ 10 ಗ್ರಾಂಗೆ 1,14,650 ರೂ. ಇದ್ದರೆ, 100 ಗ್ರಾಂಗೆ ನೀವು 11,46,500 ರೂ. ನೀಡಬೇಕು. 24 ಕ್ಯಾರಟ್‌ 8 ಗ್ರಾಂಗೆ 1,00,064 ರೂ. ಇದ್ದರೆ, 10 ಗ್ರಾಂಗೆ ಚಿನ್ನಕ್ಕೆ 1,25,080 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 12,50,800 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 11,465 ರೂ. 12,508 ರೂ.
ಮುಂಬೈ 11,465 ರೂ. 12,508 ರೂ.
ದೆಹಲಿ 11,465 ರೂ. 12,508 ರೂ.
ಕೋಲ್ಕತಾ 11,465 ರೂ. 12,508 ರೂ.
ಹೈದರಾಬಾದ್‌ 11,465 ರೂ. 12,508 ರೂ.

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 175 ರೂಪಾಯಿ ಇದೆ. 10 ಗ್ರಾಂಗೆ 1,750 ರೂಪಾಯಿ ಮತ್ತು 1 ಕೆಜಿಗೆ 1,75,000 ರೂಪಾಯಿ ಇದೆ.

Vishakha Bhat Heggar

View all posts by this author