ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today on 22th January 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಕೆಲ ದಿನಗಳಿಂದ ಭರ್ಜರಿ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಮಂಗಳವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 210 ರೂ. ಇಳಿಕೆ ಕಂಡು 14,145 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 229 ರೂ. ಇಳಿಕೆ ಕಂಡು ಬೆಲೆ 15,431 ರೂ. ಆಗಿದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ;  ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Jan 22, 2026 1:02 PM

ಬೆಂಗಳೂರು: ಕೆಲ ದಿನಗಳಿಂದ ಭರ್ಜರಿ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಮಂಗಳವಾರ 22 ಕ್ಯಾರಟ್‌ನ 1 (Gold Price Today on 22th January 2026) ಗ್ರಾಂ ಚಿನ್ನದ ಬೆಲೆಯಲ್ಲಿ 210 ರೂ. ಇಳಿಕೆ ಕಂಡು 14,145 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 229 ರೂ. ಇಳಿಕೆ ಕಂಡು ಬೆಲೆ 15,431 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,13,160 ರೂ. ಹಾಗೂ 10 ಗ್ರಾಂಗೆ 1,41,450 ರೂ. ಹಾಗೂ 100 ಗ್ರಾಂಗೆ ನೀವು 14,14,500 ರೂ. ಇದೆ ಇನ್ನು 24 ಕ್ಯಾರಟ್‌ 8 ಗ್ರಾಂ ಬೆಲೆ 1,23,448 ರೂ. ಹಾಗೂ 10 ಗ್ರಾಂ 1,54,310 ರೂ. ಹಾಗೂ 100 ಗ್ರಾಂಗೆ ನೀವು 15,43,100 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ಚೆನ್ನೈ 14,145 ರೂ. 15,431 ರೂ
ಮುಂಬೈ 14,145 ರೂ. 15,431 ರೂ
ದೆಹಲಿ 14,145 ರೂ. 15,431 ರೂ
ಕೋಲ್ಕತ್ತಾ 14,145 ರೂ. 15,431 ರೂ

ಬೆಳ್ಳಿದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು 325 ರೂ. ಪಾವತಿಸಿದರೆ, 10 ಗ್ರಾಂಗೆ 3,250 ಹಾಗೂ 100 ಗ್ರಾಂಗೆ ನೀವು 3,25,000 ರೂ. ಪಾವತಿ ಮಾಡಬೇಕು.