ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today on 23rd Nov 2026: ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ ನೋಡಿ

Gold Price Today on 23rd Nov 2026: ಕೆಲ ದಿನಗಳಿಂದ ಭಾರೀ ಇಳಿಕೆಯಲ್ಲಿದ್ದ ಚಿನ್ನದ ದರದವಿಂದು ಕೊಂಚ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 135 ರೂ. ಏರಿಕೆಯಾಗಿ 11,600 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 148 ರೂ. ಏರಿಕೆಯಾಗಿ 12,656 ರೂ. ಇದೆ.

ಸಂಗ್ರಹ ಚಿತ್ರ

ನವದೆಹಲಿ: ಕೆಲ ದಿನಗಳಿಂದ ಭಾರೀ ಇಳಿಕೆಯಲ್ಲಿದ್ದ ಚಿನ್ನದ ದರದವಿಂದು ಕೊಂಚ ಏರಿಕೆಯಾಗಿದೆ. (Gold Price Today on 23rd Nov 2026) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 135 ರೂ. ಏರಿಕೆಯಾಗಿ 11,600 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 148 ರೂ. ಏರಿಕೆಯಾಗಿ 12,656 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನಕ್ಕೆ 92,800 ರೂ. ಇದ್ದರೆ, 10 ಗ್ರಾಂ ಚಿನ್ನಕ್ಕೆ ನೀವು 1,16,000 ರೂ. ನೀಡಿದರೆ 100 ಗ್ರಾಂ ಚಿನ್ನಕ್ಕೆ 11,60,000 ರೂ. ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂಗೆ 1,01,248 ರೂ. ಇದ್ದರೆ, 10 ಗ್ರಾಂ ಚಿನ್ನಕ್ಕೆ ನೀವು 1,01,248 ರೂ. ನೀಡಿದರೆ 100 ಗ್ರಾಂ ಚಿನ್ನಕ್ಕೆ ನೀವು 12,65,600 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 11,465 ರೂ. 12,508 ರೂ.
ಮುಂಬೈ 11,465 ರೂ. 12,508 ರೂ.
ದೆಹಲಿ 11,465 ರೂ. 12,508 ರೂ.
ಕೋಲ್ಕತಾ 11,465 ರೂ. 12,508 ರೂ.
ಹೈದರಾಬಾದ್‌ 11,465 ರೂ. 12,508 ರೂ.

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 175 ರೂಪಾಯಿ ಇದೆ. 10 ಗ್ರಾಂಗೆ 1,750 ರೂಪಾಯಿ ಮತ್ತು 1 ಕೆಜಿಗೆ 1,75,000 ರೂಪಾಯಿ ಇದೆ.

Vishakha Bhat Heggar

View all posts by this author