ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today on 23th January 2026: ಚಿನ್ನದ ದರದಲ್ಲಿ ಭಾರೀ ಏರಿಕೆ; ಇಲ್ಲಿದೆ ಇಂದಿನ ದರ

Gold Rate Today: ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ. ಮಂಗಳವಾರ 22 ಕ್ಯಾರಟ್‌ನ 1ಗ್ರಾಂ ಚಿನ್ನದ ಬೆಲೆಯಲ್ಲಿ 495 ರೂ. ಏರಿಕೆ ಕಂಡು 14,640 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 540 ರೂ. ಏರಿಕೆಯಾಗಿ 15,971 ರೂ. ಆಗಿದೆ.

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) -

ಬೆಂಗಳೂರು: ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ. ಮಂಗಳವಾರ 22 ಕ್ಯಾರಟ್‌ನ 1 (Gold Price Today on 23th January 2026) ಗ್ರಾಂ ಚಿನ್ನದ ಬೆಲೆಯಲ್ಲಿ 495 ರೂ. ಏರಿಕೆ ಕಂಡು 14,640 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 540 ರೂ. ಏರಿಕೆಯಾಗಿ 15,971 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,17,120 ರೂ. ಹಾಗೂ 10 ಗ್ರಾಂಗೆ 1,46,400 ರೂ. ಹಾಗೂ 100 ಗ್ರಾಂಗೆ 14,64,000 ರೂ. ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,27,768 ರೂ ಹಾಗೂ 10 ಗ್ರಾಂ ಚಿನ್ನದ ಬೆಲೆ 1,59,710 ರೂ. ಹಾಗೂ 100 ಗ್ರಾಂಗೆ 15,97,100 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ಚೆನ್ನೈ 14,640 ರೂ. 15,971 ರೂ.
ಮುಂಬೈ 14,640 ರೂ. 15,971 ರೂ.
ದೆಹಲಿ 14,640 ರೂ. 15,971 ರೂ.
ಕೋಲ್ಕತ್ತಾ 14,640 ರೂ. 15,971 ರೂ.

ಬೆಳ್ಳಿದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು 15 ರೂ. ಏರಿಕೆಯಾಗಿ 340 ರೂ. ಆದರೆ 10 ಗ್ರಾಂ ಚಿನ್ನಕ್ಕೆ 3,400 ರೂ. ಪಾವತಿ ಮಾಡಬೇಕು. ಒಂದು ಕೆಜಿ ಬೆಳ್ಳಿಗೆ ನೀವು 3,40,000 ರೂ. ಪಾವತಿಸಬೇಕು.

Vishakha Bhat Heggar

View all posts by this author