ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 24nd July 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಂಗಳೂರಿನಲ್ಲಿ ಬೆಲೆ ಏನಿದೆ?

Gold Price Today: ಕೆಲ ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ ಕಂಡುಬಂದಿದೆ . ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 170 ರುಪಾಯಿ ಕಡಿಮೆಯಾಗಿ 13,230 ರುಪಾಯಿಗೆ ಬಂದು ತಲುಪಿದೆ.

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ)

ಬೆಂಗಳೂರು: ಕೆಲ ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ ಕಂಡುಬಂದಿದೆ . ಬೆಂಗಳೂರಿನಲ್ಲಿ (Gold Price Today On 22nd July 2026) 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 170 ರುಪಾಯಿ ಕಡಿಮೆಯಾಗಿ 13,230ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 185 ರುಪಾಯಿ ಕಡಿಮೆಯಾಗಿ, 14,433 ರುಪಾಯಿಗೆ ಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,840 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,32,300 ರುಪಾಯಿ ಹಾಗೂ 100 ಗ್ರಾಂಗೆ 13,23,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,15,464ರುಪಾಯಿ, 10 ಗ್ರಾಂಗೆ 1,44,330 ರುಪಾಯಿ ಹಾಗೂ 100 ಗ್ರಾಂಗೆ 14,43,300 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,430 ರುಪಾಯಿ 14,651 ರುಪಾಯಿ
ಮುಂಬೈ 13,430 ರುಪಾಯಿ 14,651 ರುಪಾಯಿ
ದೆಹಲಿ 13,430 ರುಪಾಯಿ 14,651 ರುಪಾಯಿ
ಕೋಲ್ಕತಾ 13,430 ರುಪಾಯಿ 14,651 ರುಪಾಯಿ
ಹೈದರಾಬಾದ್‌ 13,430 ರುಪಾಯಿ 14,651 ರುಪಾಯಿ

ಇತ್ತ ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 235 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,350 ರುಪಾಯಿ ಹಾಗೂ 1 ಕೆಜಿಗೆ 2,35,000 ರುಪಾಯಿ ಇದೆ.

Vishakha Bhat Heggar

View all posts by this author