Gold Price Today On 25th March: ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ ನೋಡಿ
ಕೆಲವು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 345 ರೂ. ಏರಿಕೆಯಾಗಿ 13,445 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದರದಲ್ಲಿ 376 ರೂ. ಏರಿಕೆ ಕಂಡು ಬಂದಿದೆ.
ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -
ಬೆಂಗಳೂರು: ಕೆಲವು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 (Gold Price Today On 25th March) ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 345 ರೂ. ಏರಿಕೆಯಾಗಿ 13,445 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದರದಲ್ಲಿ 376 ರೂ. ಏರಿಕೆ ಕಂಡು ಬಂದಿದ್ದು, 14,667 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,07,560 ರೂ. ಹಾಗೂ 10 ಗ್ರಾಂಗೆ ನೀವು 1,34,450 ರೂ. ನಿಡಿದರೆ, 100 ಗ್ರಾಂ ಚಿನ್ನಕ್ಕೆ ನೀವು 13,44,500 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,17,336 ರೂ. ಹಾಗೂ 10 ಗ್ರಾಂಗೆ ನೀವು 1,46,670 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,66,700 ರೂ. ಪಾವತಿ ಮಾಡಬೇಕು.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 13,445 ರೂ. | 14,002 ರೂ. |
| ಮುಂಬೈ | 13,445 ರೂ. | 14,002 ರೂ. |
| ಹೈದರಾಬಾದ್ | 13,445 ರೂ. | 14,002 ರೂ. |
| ಕೋಲ್ಕತ್ತಾ | 13,445 ರೂ. | 14,002 ರೂ. |
ಬೆಳ್ಳಿ ದರದಲ್ಲಿಯೂ ಭಾರೀ ಏರಿಕೆ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 250 ರೂ. ಇದೆ. 10 ಗ್ರಾಂ ಬೆಳ್ಳಿಗೆ 2500 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 250,000 ರೂಪಾಯಿ ಪಾವತಿಸಬೇಕು.