ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 25th May 2026: ಗ್ರಾಹಕರಿಗೆ ತಟ್ಟಿದ ʼಮಂಡೆʼ ಬಿಸಿ; ಪೆಟ್ರೋಲ್‌, ಡೀಸೆಲ್‌ ಜತೆಗೆ ಚಿನ್ನದ ದರವೂ ಏರಿಕೆ

Gold Silver Price Today: ಸೋಮವಾರ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಬೆನ್ನಲ್ಲೇ ಚಿನ್ನದ ದರದಲ್ಲಿಯೂ ಹೆಚ್ಚಳ ಕಂಡು ಬಂದಿದ್ದು, ಗ್ರಾಹಕರಿಗೆ ಡಬಲ್‌ ಶಾಕ್‌ ಎದುರಾಗಿದೆ. ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 30 ರುಪಾಯಿ ಏರಿಕೆಯಾಗಿದ್ದು, 14,610 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 32 ರುಪಾಯಿ ಅಧಿಕವಾಗಿದ್ದು, 15,938 ರುಪಾಯಿ ಇದೆ.

ಪೆಟ್ರೋಲ್‌, ಡೀಸೆಲ್‌ ಜತೆಗೆ ಚಿನ್ನದ ದರವೂ ಏರಿಕೆ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole May 25, 2026 2:02 PM

ಬೆಂಗಳೂರು, ಮೇ 25: ದೇಶದಲ್ಲಿ 2 ವಾರಗಳ ಅಂತರದಲ್ಲಿ ಸತತ 4ನೇ ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದೆ. ಇದರ ಜತೆಗೆ ಇಂದು (ಮೇ 25) ಚಿನ್ನದ ದರದಲ್ಲಿ ಭಾರಿ ಹೆಚ್ಚಳ ಕಂಡು ಬಂದಿದ್ದು, ಗ್ರಾಹಕರಿಗೆ ಡಬಲ್‌ ಶಾಕ್‌ ಎದುರಾಗಿದೆ (Gold Price Today On 25th May 2026). ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 30 ರುಪಾಯಿ ಏರಿಕೆಯಾಗಿದ್ದು, 14,610 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 32 ರುಪಾಯಿ ಅಧಿಕವಾಗಿದ್ದು, 15,938 ರುಪಾಯಿ ಇದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,16,880 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,46,100 ರುಪಾಯಿ ಹಾಗೂ 100 ಗ್ರಾಂಗೆ 14,61,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,27,504 ರುಪಾಯಿ, 10 ಗ್ರಾಂಗೆ 1,59,380 ರುಪಾಯಿ ಹಾಗೂ 100 ಗ್ರಾಂಗೆ 15,93,800 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,780 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,124 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,610 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,938 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,625 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,953 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,610 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,938 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,610 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,938 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,780 ರುಪಾಯಿ 16,124 ರುಪಾಯಿ
ಮುಂಬೈ 14,610 ರುಪಾಯಿ 15,938 ರುಪಾಯಿ
ದೆಹಲಿ 14,625 ರುಪಾಯಿ 15,953 ರುಪಾಯಿ
ಕೋಲ್ಕತ್ತಾ 14,610 ರುಪಾಯಿ 15,938 ರುಪಾಯಿ
ಹೈದರಾಬಾದ್‌ 14,610 ರುಪಾಯಿ 15,938 ರುಪಾಯಿ

ಜಾಗತಿಕ ವೇದಿಕೆಯಲ್ಲಿ ಮೆಲೋಡಿ ಚಾಕೊಲೇಟ್‌ ಪರಿಚಯಿಸಿದ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ ಪಾರ್ಲೆ

ಬೆಳ್ಳಿ ದರ

ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 285 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,850 ರುಪಾಯಿ ಹಾಗೂ 1 ಕೆಜಿಗೆ 2,85,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.