ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 26h January 2026: ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 225 ರೂ. ಏರಿಕೆಯಾಗಿ 14,915 ರೂ. ಆದರೆ 24 ಕ್ಯಾರಟ್‌ ಚಿನ್ನದ ಬೆಲೆ 245 ರೂ. ಹೆಚ್ಚಳ ಕಂಡು 16,271 ರೂ. ಆಗಿದೆ.

ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -

Vishakha Bhat Heggar
Vishakha Bhat Heggar Jan 26, 2026 1:46 PM

ಚಿನ್ನದ ದರದಲ್ಲಿಂದು ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ (Gold Price Today On 26h January 2026) ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 225 ರೂ. ಏರಿಕೆಯಾಗಿ 14,915 ರೂ. ಆದರೆ 24 ಕ್ಯಾರಟ್‌ ಚಿನ್ನದ ಬೆಲೆ 245 ರೂ. ಹೆಚ್ಚಳ ಕಂಡು 16,271 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,19,320 ರೂ. ಇದ್ದರೆ, 10 ಗ್ರಾಂಗೆ ನೀವು 1,49,150 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 14,91,500 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,30,168 ರೂ. ಹಾಗೂ 10 ಗ್ರಾಂಗೆ ನೀವು 1,62,710 ರೂ. ಮತ್ತು 100 ಗ್ರಾಂಗೆ ನೀವು 16,27,100 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ಚೆನ್ನೈ 14,915 ರೂ. 16,271 ರೂ.
ಮುಂಬೈ 14,915 ರೂ. 16,271 ರೂ.
ದೆಹಲಿ 14,915 ರೂ. 16,271 ರೂ.
ಕೋಲ್ಕತ್ತಾ 14,915 ರೂ. 16,271 ರೂ.

ಬೆಳ್ಳಿ ದರದಲ್ಲಿಯೂ ಏರಿಕೆ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು 340 ರೂ. ನೀಡಿದರೆ, 10 ಗ್ರಾಂ ನೀವು 3,400 ರೂ. ಒಂದು ಕೆಜಿ ಬೆಳ್ಳಿಗೆ 3,40,000 ರೂ. ಪಾವತಿ ಮಾಡಬೇಕು.