ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 26rd May 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ರೇಟ್‌ ಚೆಕ್‌ ಮಾಡಿ

ಕೆಲವು ದಿನಗಳಿಂದ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 45 ರೂ. ಇಳಿಕೆ ಕಂಡು 14,565 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದಲ್ಲಿ 49 ರೂ. ಇಳಿಕೆಯಾಗಿ 15,889 ರೂ. ಇದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar May 26, 2026 12:23 PM

ಬೆಂಗಳೂರು: ಕೆಲವು ದಿನಗಳಿಂದ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 (Gold Price Today On 26rd May 2026) ಗ್ರಾಂ ಚಿನ್ನದ ಬೆಲೆಯಲ್ಲಿ 45 ರೂ. ಇಳಿಕೆ ಕಂಡು 14,565 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದಲ್ಲಿ 49 ರೂ. ಇಳಿಕೆಯಾಗಿ 15,889 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು1,16,520 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ1,45,650 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 14,56,500 ರೂ. ಪಾವತಿಸಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,27,112 ರೂ. 10 ಗ್ರಾಂಗೆ 1,58,890 ರೂ ಹಾಗೂ 100 ಗ್ರಾಂ ಚಿನ್ನಕ್ಕೆ 15,88,900 ರೂ. ಪಾವತಿಸಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,565 ರೂ. 15,889 ರೂ.
ಮುಂಬೈ 14,565 ರೂ. 15,889 ರೂ.
ದೆಹಲಿ 14,565 ರೂ. 15,889 ರೂ.
ಕೋಲ್ಕತ್ತಾ 14,565 ರೂ. 15,889 ರೂ.
ಹೈದರಾಬಾದ್‌ 14,565 ರೂ. 15,889 ರೂ.

ಬೆಳ್ಳಿ ದರದಲ್ಲಿಯೂ ಯಥಾಸ್ಥಿತಿ . 1 ಗ್ರಾಂಗೆ 285 ರೂ. ಇದ್ದರೆ, 10 ಗ್ರಾಂಗೆ 2,850ರೂ. ಮತ್ತು 1 ಕೆಜಿಗೆ 2,85,000 ರೂ. ಪಾವತಿ ಮಾಡಬೇಕಾಗುತ್ತದೆ.