ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gold Price Today on 27th December 2025: ಚಿನ್ನ, ಬೆಳ್ಳಿಯ ದರದಲ್ಲಿ ಭಾರೀ ಏರಿಕೆ; ಎಷ್ಟಿದೆ ಇಂದಿನ ಬೆಲೆ?

Gold Rate Today: ಚಿನ್ನದ ಬೆಲೆಯಲ್ಲಿ ಇಂದೂ ಸಹ ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 110 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 12,945 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 120 ರೂ. ಏರಿಕೆ ಕಂಡು ಬಂದು 14,122 ರೂ . ಆಗಿದೆ.

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) -

ಚಿನ್ನದ ಬೆಲೆಯಲ್ಲಿ ಇಂದೂ ಸಹ ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ (Gold Price Today on 27th December 2025) ಚಿನ್ನದ ಬೆಲೆಯಲ್ಲಿ ಬರೋಬ್ಬರಿ 110 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 12,945 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 120 ರೂ. ಏರಿಕೆ ಕಂಡು ಬಂದು 14,122 ರೂ . ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,03,560 ಆದರೆ, 10 ಗ್ರಾಂಗೆ ನೀವು 1,29,450 ರೂ. ಮತ್ತು 100 ಗ್ರಾಂಗೆ 12,94,500 ರೂ. ಪಾವತಿ ಮಾಡಬೇಕು. ಇನ್ನು 24 ಗ್ರಾಂ 8 ಗ್ರಾಂ ಚಿನ್ನಕ್ಕೆ 1,12,976 ಹಾಗೂ 10 ಗ್ರಾಂಗೆ ನೀವು 1,41,220 ರೂ. ಹಾಗೂ 100 ಗ್ರಾಂಗೆ ನೀವು 14,12,200 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 12,945 ರೂ. 14,122 ರೂ .
ಮುಂಬೈ 12,945 ರೂ. 14,122 ರೂ .
ದೆಹಲಿ 12,945 ರೂ. 14,122 ರೂ .
ಕೋಲ್ಕತ್ತಾ 12,945 ರೂ. 14,122 ರೂ .
ಹೈದರಾಬಾದ್‌ 12,945 ರೂ. 14,122 ರೂ .

ಬೆಳ್ಳಿ ದರದಲ್ಲಿಯೂ ಭಾರೀ ಏರಿಕೆ ಕಂಡು ಬಂದಿದ್ದು, 1 ಗ್ರಾಂಗೆ 251 ರೂ. ಇದೆ. 10 ಗ್ರಾಂಗೆ ನೀವು 2,510 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 2,51,000 ರೂ. ಪಾವತಿ ಮಾಡಬೇಕು.