Gold Price Today On 27th May 2026: ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ; ಬೆಂಗಳೂರಿನಲ್ಲಿ ಎಷ್ಟಿದೆ ಬೆಲೆ?
Gold Silver Price Today: ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,510 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,829 ರುಪಾಯಿ ಕಂಡು ಬಂದಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಮೇ 27: ಆಭರಣ ಕೊಳ್ಳುವ ಪ್ಲ್ಯಾನ್ ಮಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್. ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ (Gold Price Today On 27th May 2026). ಇಂದು (ಮೇ 27) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,510 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,829 ರುಪಾಯಿ ಕಂಡು ಬಂದಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,16,080 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,45,100 ರುಪಾಯಿ ಹಾಗೂ 100 ಗ್ರಾಂಗೆ 14,51,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,26,632 ರುಪಾಯಿ, 10 ಗ್ರಾಂಗೆ 1,58,290 ರುಪಾಯಿ ಹಾಗೂ 100 ಗ್ರಾಂಗೆ 15,82,900 ರುಪಾಯಿ ಇದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,650 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,982 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,510 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,829 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,525 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,844 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,510 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,829 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,510 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,829 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,650 ರುಪಾಯಿ | 15,982 ರುಪಾಯಿ |
| ಮುಂಬೈ | 14,510 ರುಪಾಯಿ | 15,829 ರುಪಾಯಿ |
| ದೆಹಲಿ | 14,525 ರುಪಾಯಿ | 15,844 ರುಪಾಯಿ |
| ಕೋಲ್ಕತ್ತಾ | 14,510 ರುಪಾಯಿ | 15,829 ರುಪಾಯಿ |
| ಹೈದರಾಬಾದ್ | 14,510 ರುಪಾಯಿ | 15,829 ರುಪಾಯಿ |
ರಾಜಕೀಯ ಪಕ್ಷಗಳ ಉಚಿತ ಕೊಡುಗೆಯ ಹೊರೆ ಯಾರ ಮೇಲೆ? ದೇಶದ ಆರ್ಥಿಕತೆಯ ಮೇಲೆ ಇದರ ಪರಿಣಾಮವೇನು?
ಬೆಳ್ಳಿ ದರ
ಇತ್ತ ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 285 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,850 ರುಪಾಯಿ ಹಾಗೂ 1 ಕೆಜಿಗೆ 2,85,000 ರುಪಾಯಿ ಇದೆ.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.