ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 27th May 2026: ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ; ಬೆಂಗಳೂರಿನಲ್ಲಿ ಎಷ್ಟಿದೆ ಬೆಲೆ?

Gold Silver Price Today: ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,510 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,829 ರುಪಾಯಿ ಕಂಡು ಬಂದಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 27: ಆಭರಣ ಕೊಳ್ಳುವ ಪ್ಲ್ಯಾನ್‌ ಮಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ (Gold Price Today On 27th May 2026). ಇಂದು (ಮೇ 27) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,510 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,829 ರುಪಾಯಿ ಕಂಡು ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,16,080 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,45,100 ರುಪಾಯಿ ಹಾಗೂ 100 ಗ್ರಾಂಗೆ 14,51,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,26,632 ರುಪಾಯಿ, 10 ಗ್ರಾಂಗೆ 1,58,290 ರುಪಾಯಿ ಹಾಗೂ 100 ಗ್ರಾಂಗೆ 15,82,900 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,650 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,982 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,510 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,829 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,525 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,844 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,510 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,829 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,510 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,829 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,650 ರುಪಾಯಿ 15,982 ರುಪಾಯಿ
ಮುಂಬೈ 14,510 ರುಪಾಯಿ 15,829 ರುಪಾಯಿ
ದೆಹಲಿ 14,525 ರುಪಾಯಿ 15,844 ರುಪಾಯಿ
ಕೋಲ್ಕತ್ತಾ 14,510 ರುಪಾಯಿ 15,829 ರುಪಾಯಿ
ಹೈದರಾಬಾದ್‌ 14,510 ರುಪಾಯಿ 15,829 ರುಪಾಯಿ

ರಾಜಕೀಯ ಪಕ್ಷಗಳ ಉಚಿತ ಕೊಡುಗೆಯ ಹೊರೆ ಯಾರ ಮೇಲೆ? ದೇಶದ ಆರ್ಥಿಕತೆಯ ಮೇಲೆ ಇದರ ಪರಿಣಾಮವೇನು?

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 285 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,850 ರುಪಾಯಿ ಹಾಗೂ 1 ಕೆಜಿಗೆ 2,85,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author