ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today on 28 November 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 50 ರೂಪಾಯಿ ಇಳಿಕೆಯಾಗಿ 11,720 ರೂಪಾಯಿಗೆ ಬಂದಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 54 ರೂಪಾಯಿ ಇಳಿಕೆಯಾಗಿ 12,786 ರೂಪಾಯಿಗೆ ತಲುಪಿದೆ

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ)

ಬೆಂಗಳೂರು, ನ. 28: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆಯಾಗಿದೆ. (Gold Price Today on 28 November 2026) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 50 ರೂಪಾಯಿ ಇಳಿಕೆಯಾಗಿ 11,720 ರೂಪಾಯಿಗೆ ಬಂದಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 54 ರೂಪಾಯಿ ಇಳಿಕೆಯಾಗಿ 12,786 ರೂಪಾಯಿಗೆ ತಲುಪಿದೆ. 22 ಕ್ಯಾರಟ್‌ 8 ಗ್ರಾಂ ಚಿನ್ನಕ್ಕೆ 93,760 ರೂಪಾಯಿ ಇದ್ದರೆ, 10 ಗ್ರಾಂ ಚಿನ್ನಕ್ಕೆ ನೀವು 1,17,200 ರೂಪಾಯಿ, 100 ಗ್ರಾಂ ಚಿನ್ನಕ್ಕೆ 11,72,000 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ನ 8 ಗ್ರಾಂಗೆ 1,02,288 ರೂಪಾಯಿ ತಲುಪಿದರೆ, 10 ಗ್ರಾಂ ಚಿನ್ನಕ್ಕೆ 1,27,860 ರೂಪಾಯಿ, 100 ಗ್ರಾಂಗೆ 12,78,600 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 11,720 ರೂ 12,786 ರೂ
ಮುಂಬೈ 11,720 ರೂ 12,786 ರೂ
ದೆಹಲಿ 11,720 ರೂ 12,786 ರೂ
ಕೋಲ್ಕತಾ 11,720 ರೂ 12,786 ರೂ
ಹೂದರಾಬಾದ್‌ 11,720 ರೂ 12,786 ರೂ

ಬೆಳ್ಳಿ ದರದಲ್ಲಿಯೂ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 170 ರೂಪಾಯಿ ಇದೆ. 10 ಗ್ರಾಂಗೆ 1,700 ರೂಪಾಯಿ ಮತ್ತು 1 ಕೆಜಿಗೆ 1,70,000 ರೂಪಾಯಿ ಪಾವತಿಸಬೇಕು.

Vishakha Bhat Heggar

View all posts by this author