ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 28th September 2026: ಚಿನ್ನದ ದರದಲ್ಲಿಂದು ಭಾರೀ ಇಳಿಕೆ; ಬೆಂಗಳೂರಿನಲ್ಲಿ ಬೆಲೆ ಎಷ್ಟಿದೆ ನೋಡಿ

Gold Rate Today: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ . ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 230 ರೂಪಾಯಿ ಇಳಿಕೆಯಾಗಿ 13,765 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 251 ರೂಪಾಯಿ ಕಡಿಮೆಯಾಗಿ 15,017 ರೂಪಾಯಿ ಕಂಡು ಬಂದಿದೆ.

ಚಿನ್ನದ ದರದಲ್ಲಿಂದು ಭಾರೀ ಇಳಿಕೆ

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Sep 28, 2026 12:30 PM

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ . ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 230 ರೂಪಾಯಿ (Gold Price Today On 28th September 2026) ಇಳಿಕೆಯಾಗಿ 13,765 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 251 ರೂಪಾಯಿ ಕಡಿಮೆಯಾಗಿ 15,017 ರೂಪಾಯಿ ಕಂಡು ಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,120 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,37,650 ರೂಪಾಯಿ ಹಾಗೂ 100 ಗ್ರಾಂಗೆ 13,76,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,20,136 ರೂಪಾಯಿ, 10 ಗ್ರಾಂಗೆ 1,50,170 ರೂಪಾಯಿ ಹಾಗೂ 100 ಗ್ರಾಂಗೆ 15,01,700 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,765 ರೂ 15,017 ರೂ
ಮುಂಬೈ 13,765 ರೂ 15,017 ರೂ
ದೆಹಲಿ 13,765 ರೂ 15,017 ರೂ
ಕೋಲ್ಕತಾ 13,765 ರೂ 15,017 ರೂ
ಹೈದರಾಬಾದ್‌ 13,765 ರೂ 15,017 ರೂ

ಇತ್ತ ಬೆಳ್ಳಿ ಇಳಿಕಯಾಗಿದೆ . ಬೆಂಗಳೂರಿನಲ್ಲಿ ಬೆಳ್ಳಿ ಗ್ರಾಂಗೆ 240 ರೂಪಾಯಿ ಇದೆ. ಇನ್ನು ಬೆಳ್ಳಿ 10 ಗ್ರಾಂಗೆ 2,400 ರೂಪಾಯಿ ಹಾಗೂ 1 ಕೆಜಿಗೆ 2,40,000 ರೂಪಾಯಿ ಪಾವತಿಸಬೇಕು.