ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 29th May 2026: ಚಿನ್ನದ ಬೆಲೆಯಲ್ಲಿಂದು ಮತ್ತೆ ಏರಿಕೆ; ರೇಟ್‌ ಚೆಕ್‌ ಮಾಡಿ

ನಿನ್ನೆ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಕೊಂಚ ಏರಿಕೆಯಾಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 145 ರೂ. ಏರಿಕೆಯಾಗಿ 14,450 ರೂ. ಇದ್ದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 158 ರೂ. ಏರಿಕೆಯಾಗಿ 15,764 ರೂ. ಇದೆ.

ಚಿನ್ನದ ಬೆಲೆಯಲ್ಲಿಂದು ಮತ್ತೆ ಏರಿಕೆ; ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -

Vishakha Bhat Heggar
Vishakha Bhat Heggar May 29, 2026 12:55 PM

ಬೆಂಗಳೂರು: ನಿನ್ನೆ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಕೊಂಚ ಏರಿಕೆಯಾಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 145 ರೂ. ಏರಿಕೆಯಾಗಿ 14,450 ರೂ. (Gold Price Today On 29th May 2026) ಇದ್ದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 158 ರೂ. ಏರಿಕೆಯಾಗಿ 15,764 ರೂ. ಇದೆ. ಇನ್ನು ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,15,600 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ 1,44,500 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,45,000 ರೂ. ಪಾವತಿಸಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,26,112 ರೂ. 10 ಗ್ರಾಂಗೆ 1,57,640 ರೂ ಹಾಗೂ 100 ಗ್ರಾಂ ಚಿನ್ನಕ್ಕೆ 15,76,400 ರೂ. ಪಾವತಿಸಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,450 ರೂ 15,764 ರೂ.
ಮುಂಬೈ 14,450 ರೂ 15,764 ರೂ.
ದೆಹಲಿ 14,450 ರೂ 15,764 ರೂ.
ಕೋಲ್ಕತ್ತಾ 14,450 ರೂ 15,764 ರೂ.
ಹೈದರಾಬಾದ್‌ 14,450 ರೂ 15,764 ರೂ.

ಬೆಳ್ಳಿ ದರದಲ್ಲಿಯೂ ಕೊಂಚ ಏರಿಕೆಯಾಗಿ . 1 ಗ್ರಾಂಗೆ 280 ರೂ. ಇದ್ದರೆ, 10 ಗ್ರಾಂಗೆ 2,800ರೂ. ಮತ್ತು 1 ಕೆಜಿಗೆ 2,80,000 ರೂ. ಪಾವತಿ ಮಾಡಬೇಕಾಗುತ್ತದೆ.