ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 2nd May 2026: ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ

ನಿನ್ನೆಯಷ್ಟೇ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 20 ರೂ. ಏರಿಕೆಯಾಗಿ 13,835 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನಕ್ಕೆ 33 ರೂ. ಏರಿಕೆಯಾಗಿ 15,093 ರೂ. ಇದೆ.

ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -

Vishakha Bhat Heggar
Vishakha Bhat Heggar May 2, 2026 12:35 PM

ಬೆಂಗಳೂರು: ನಿನ್ನೆಯಷ್ಟೇ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ (Gold Price Today On 2nd May 2026) ಚಿನ್ನದ ಬೆಲೆ 20 ರೂ. ಏರಿಕೆಯಾಗಿ 13,835 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನಕ್ಕೆ 33 ರೂ. ಏರಿಕೆಯಾಗಿ 15,093 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,10,480 ರೂ. ಇದ್ದರೆ, 10 ಗ್ರಾಂಗೆ ನೀವು 1,10,680 ರೂ. ಹಾಗೂ 10 ಗ್ರಾಂಗೆ 1,38,350 ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 13,83,500 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,20,744 ರೂ. 10 ಗ್ರಾಂ ಚಿನ್ನಕ್ಕೆ ನೀವು 1,50,930 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 15,09,300 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,835 ರೂ. 15,093 ರೂ.
ಮುಂಬೈ 13,835 ರೂ. 15,093 ರೂ.
ದೆಹಲಿ 13,835 ರೂ. 15,093 ರೂ.
ಕೋಲ್ಕತ್ತಾ 13,835 ರೂ. 15,093 ರೂ.
ಹೈದರಾಬಾದ್‌ 13,835 ರೂ. 15,093 ರೂ.

ಬೆಳ್ಳಿ ದರದಲ್ಲಿಂದು ಏರಿಕೆಯಾಗಿದೆ. 1 ಗ್ರಾಂಗೆ 265ರೂ. ಇದ್ದರೆ, 10 ಗ್ರಾಂಗೆ 2,650 ರೂ. ಮತ್ತು 1 ಕೆಜಿಗೆ 2,65,000 ರೂ. ಪಾವತಿ ಮಾಡಬೇಕಾಗುತ್ತದೆ.