ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 30th March: ಸ್ವರ್ಣ ಪ್ರಿಯರಿಗೆ ಸಿಹಿ ಸುದ್ದಿ; ಚಿನ್ನದ ದರದಲ್ಲಿಂದು ಇಳಿಕೆ

Gold Rate Today: ಹಲವು ದಿನಗಳಿಂದ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ ಇಂದು 75 ರೂ. ಇಳಿಕೆಯಾಗಿ 13,500 ರೂ. ಇದೆ.

ಸ್ವರ್ಣ ಪ್ರಿಯರಿಗೆ ಸಿಹಿ ಸುದ್ದಿ; ಚಿನ್ನದ ದರದಲ್ಲಿಂದು ಇಳಿಕೆ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Mar 30, 2026 12:28 PM

ಬೆಂಗಳೂರು: ಹಲವು ದಿನಗಳಿಂದ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 22 (Gold Price Today On 30th March) ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ ಇಂದು 75 ರೂ. ಇಳಿಕೆಯಾಗಿ 13,500 ರೂ. ಇದ್ದರೆ 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 81 ರೂ. ಇಳಿಕೆ ಕಂಡು ಬಂದಿದ್ದು, 14,728 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,08,000 ರೂ. 10 ಗ್ರಾಂಗೆ ನೀವು 1,35,000 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,50,000 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,17,824 ರೂ. ಇದ್ದರೆ, 10 ಗ್ರಾಂಗೆ ನೀವು 1,47,280 ರೂ. ನೀಡಬೇಕಾಗುತ್ತದೆ. ಇನ್ನು 100 ಗ್ರಾಂ ಚಿನ್ನದ ಬೆಲೆ 14,72,800 ರೂ. ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,500 ರೂ. 14,728 ರೂ.
ಮುಂಬೈ 13,500 ರೂ. 14,728 ರೂ.
ಹೈದರಾಬಾದ್‌ 13,500 ರೂ. 14,728 ರೂ.
ಕೋಲ್ಕತ್ತಾ 13,500 ರೂ. 14,728 ರೂ.

ಬೆಳ್ಳಿ ದರದಲ್ಲಿಂದು ಯಥಾಸ್ಥಿತಿ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 245 ರೂ. ಇದೆ. 10 ಗ್ರಾಂ ಬೆಳ್ಳಿಗೆ 2450 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 245,000 ರೂಪಾಯಿ ಪಾವತಿಸಬೇಕು.