ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 30th May 2026: ವೀಕೆಂಡ್‌ ಶಾಪಿಂಗ್‌ ಮಾಡುವವರಿಗೆ ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಭರ್ಜರಿ ಇಳಿಕೆ

Gold Silver Price Today: ಶನಿವಾರ ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,395 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,704 ರುಪಾಯಿ ಕಂಡು ಬಂದಿದೆ.

ಚಿನ್ನ ಕೊಳ್ಳಲು ಇದು ಸಕಾಲ; ಭರ್ಜರಿ ಬೆಲೆ ಇಳಿಕೆ

ಜೆನಿಲಿಯಾ ದೇಶ್‌ಮುಖ್‌ (ಇನ್‌ಸ್ಟಾಗ್ರಾಮ್‌ ಚಿತ್ರ) -

Ramesh Ballamoole
Ramesh Ballamoole May 30, 2026 2:23 PM

ಬೆಂಗಳೂರು, ಮೇ 30: ಈ ವೀಕೆಂಡ್‌ನಲ್ಲಿ ಆಭರಣ ಕೊಳ್ಳುವ ಪ್ಲ್ಯಾನ್‌ ಮಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌ (Gold Price Today On 27th May 2026). ಇಂದು (ಮೇ 30) ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,395 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,704 ರುಪಾಯಿ ಕಂಡು ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,15,160 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,43,950 ರುಪಾಯಿ ಹಾಗೂ 100 ಗ್ರಾಂಗೆ 14,39,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,25,632 ರುಪಾಯಿ, 10 ಗ್ರಾಂಗೆ 1,57,040 ರುಪಾಯಿ ಹಾಗೂ 100 ಗ್ರಾಂಗೆ 15,70,400 ರುಪಾಯಿ ಇದೆ.

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 280 ರುಪಾಯಿ ಇದೆ. 10 ಗ್ರಾಂಗೆ 2,800, 100 ಗ್ರಾಂಗೆ 28,00 ಮತ್ತು 1 ಕೆಜಿಗೆ 2,800 ರುಪಾಯಿ ಪಾವತಿಸಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.