ಬೆಂಗಳೂರು, ಮೇ 30: ಈ ವೀಕೆಂಡ್‌ನಲ್ಲಿ ಆಭರಣ ಕೊಳ್ಳುವ ಪ್ಲ್ಯಾನ್ ಮಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್ (Gold Price Today On 27th May 2026). ಇಂದು (ಮೇ 30) ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,395 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,704 ರುಪಾಯಿ ಕಂಡು ಬಂದಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,15,160 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,43,950 ರುಪಾಯಿ ಹಾಗೂ 100 ಗ್ರಾಂಗೆ 14,39,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,25,632 ರುಪಾಯಿ, 10 ಗ್ರಾಂಗೆ 1,57,040 ರುಪಾಯಿ ಹಾಗೂ 100 ಗ್ರಾಂಗೆ 15,70,400 ರುಪಾಯಿ ಇದೆ.
ಬೆಳ್ಳಿ ದರ
ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 280 ರುಪಾಯಿ ಇದೆ. 10 ಗ್ರಾಂಗೆ 2,800, 100 ಗ್ರಾಂಗೆ 28,00 ಮತ್ತು 1 ಕೆಜಿಗೆ 2,800 ರುಪಾಯಿ ಪಾವತಿಸಬೇಕು.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.