ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today on 30th November 2025: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ; ರೇಟ್‌ ಚೆಕ್‌ ಮಾಡಿ

Gold and Silver Rate: ಚಿನ್ನದ ದರದಲ್ಲಿ ಇಂದು ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,900 ರೂ. ಇದ್ದರೆ, 24 ಕ್ಯಾರಟ್‌ ಚಿನ್ನದ 1 ಗ್ರಾಂ ಚಿನ್ನದ ಬೆಲೆ ಇಂದು 12,982 ರೂ. ಇದೆ.

ಚಿನ್ನದ ದರದಲ್ಲಿ ಯಥಾಸ್ಥಿತಿ

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಯತಾಸ್ಥಿತಿ ಕಾಯ್ದುಕೊಂಡಿದೆ. (Gold Price Today on 30th November 2025) ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,900 ರೂ. ಇದ್ದರೆ, 24 ಕ್ಯಾರಟ್‌ ಚಿನ್ನದ 1 ಗ್ರಾಂ ಚಿನ್ನದ ಬೆಲೆ ಇಂದು 12,982 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ಇಂದು, 95,200 ರೂ. ಇದ್ದರೆ, 10 ಗ್ರಾಂಗೆ ನೀವು 1,19,000 ರೂ. ಪಾವತಿ ಮಾಡಬೇಕು. ಇನ್ನು 100 ಗ್ರಾಂ ಚಿನ್ನಕ್ಕೆ 11,90,000 ರೂ. ಇದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,03,856 ರೂ. ಇದ್ದರೆ, 10 ಗ್ರಾಂಗೆ 1,29,820 ರೂ. ಪಾವತಿಸಬೇಕಾಗಿದೆ. 100 ಗ್ರಾಂಗೆ ನೀವು 12,98,200 ರೂ. ನೀಡಬೇಕು.

ಇನ್ನು ದೇಶದ ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎಂದು ನೋಡುವುದಾದರೆ ಚೆನ್ನೈ, ಮುಂಬೈ, ಕೋಲ್ಕತ್ತಾ ಮತ್ತು ಹೈದರಾಬಾದ್‌ನಲ್ಲಿ 22 ಕ್ಯಾರಟ್‌ (1 ಗ್ರಾಂ) ಚಿನ್ನದ ಬೆಲೆ 11,900 ರೂ. ಆಗಿದ್ದರೆ, ದಿಲ್ಲಿಯಲ್ಲಿ 11,915 ರೂ.ಗಳಷ್ಟಿದೆ. ಚೆನ್ನೈ, ಮುಂಬೈ, ಕೋಲ್ಕತ್ತಾ ಮತ್ತು ಹೈದರಾಬಾದ್‌ನಲ್ಲಿ 24 ಕ್ಯಾರಟ್‌ (1 ಗ್ರಾಂ) ಚಿನ್ನದ ದರ 12,982 ರೂ. ರಷ್ಟಿದ್ದು, ದಿಲ್ಲಿಯಲ್ಲಿ 12,997 ರೂ. ರಷ್ಟಿದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 11,900 ರೂ. 12,982 ರೂ.
ಮುಂಬೈ 11,900 ರೂ. 12,982 ರೂ.
ದಿಲ್ಲಿ 11,915 ರೂ. 12,997 ರೂ.
ಕೋಲ್ಕತಾ 11,900 ರೂ. 12,982 ರೂ.
ಹೈದರಾಬಾದ್‌ 11,900 ರೂ. 12,982 ರೂ.

ಇನ್ನು ದೇಶದ ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎಂದು ನೋಡುವುದಾದರೆ ಚೆನ್ನೈ, ಮುಂಬೈ, ಕೋಲ್ಕತ್ತಾ ಮತ್ತು ಹೈದರಾಬಾದ್‌ನಲ್ಲಿ 22 ಕ್ಯಾರಟ್‌ (1 ಗ್ರಾಂ) ಚಿನ್ನದ ಬೆಲೆ 11,900 ರೂ. ಆಗಿದ್ದರೆ, ದಿಲ್ಲಿಯಲ್ಲಿ 11,915 ರೂ.ಗಳಷ್ಟಿದೆ. ಚೆನ್ನೈ, ಮುಂಬೈ, ಕೋಲ್ಕತ್ತಾ ಮತ್ತು ಹೈದರಾಬಾದ್‌ನಲ್ಲಿ 24 ಕ್ಯಾರಟ್‌ (1 ಗ್ರಾಂ) ಚಿನ್ನದ ದರ 12,982 ರೂ. ಇದೆ.

ಬೆಳ್ಳಿ ದರ

ಇಂದು ಬೆಳ್ಳಿ ದರದಲ್ಲಿಯೂ ಏರಿಕೆ ಕಂಡು ಬಂದಿದ್ದು, 1 ಗ್ರಾಂ ಗೆ 185 ರೂ ಇದ್ದು, 8 ಗ್ರಾಂ ಬೆಳ್ಳಿಗೆ 1,480 ರೂ. ಹಾಗೂ ಒಂದು ಕೆಜಿ ಬೆಳ್ಳಿಗೆ ನೀವು 1,85,000 ರೂ. ಪಾವತಿಸಬೇಕು. ಬೆಂಗಳೂರು, ದೆಹಲಿ, ಮುಂಬೈ ನಗರಗಳಲ್ಲಿಇದೇ ದರ ಮುಂದುವರಿದಿದೆ. ಚೆನ್ನೈ ಮತ್ತು ಹೈದರಾಬಾದ್‌ನಲ್ಲಿ 1 ಗ್ರಾಂ ಗೆ 192 ರೂ ಇದ್ದು, ಹಾಗೂ ಒಂದು ಕೆಜಿ ಬೆಳ್ಳಿಗೆ ನೀವು 1,92,000 ರೂ. ಪಾವತಿಸಬೇಕು.

Vishakha Bhat Heggar

View all posts by this author