ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 30th September 2026: ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ

Gold Price Today On 30th September 2026: ಹಲವು ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 70 ರೂ. ಏರಿಕೆಯಾಗಿ 13,710 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 77 ರೂ. ಏರಿಕೆಯಾಗಿ 14,957 ರೂ. ಇದೆ

ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಏರಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Sep 30, 2026 12:34 PM

ಬೆಂಗಳೂರು: ಹಲವು ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 (Gold Price Today On 30th September 2026) ಗ್ರಾಂ ಚಿನ್ನದ ದರ 70 ರೂ. ಏರಿಕೆಯಾಗಿ 13,710 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 77 ರೂ. ಏರಿಕೆಯಾಗಿ 14,957 ರೂ. ಇದೆ ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,680 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,37,100 ರೂಪಾಯಿ ಹಾಗೂ 100 ಗ್ರಾಂಗೆ 13,71,000 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,19,656 ರೂಪಾಯಿ, 10 ಗ್ರಾಂಗೆ 1,49,570 ರೂಪಾಯಿ ಹಾಗೂ 100 ಗ್ರಾಂಗೆ 14,95,700 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,710 ರೂ. 14,957 ರೂ.
ಮುಂಬೈ 13,710 ರೂ. 14,957 ರೂ.
ದೆಹಲಿ 13,710 ರೂ. 14,957 ರೂ.
ಕೋಲ್ಕತಾ 13,710 ರೂ. 14,957 ರೂ.
ಹೈದರಾಬಾದ್‌ 13,710 ರೂ. 14,957 ರೂ.

ಇತ್ತ ಬೆಳ್ಳಿ ಯಥಾಸ್ಥಿತಿ ಇದೆ . ಬೆಂಗಳೂರಿನಲ್ಲಿ ಬೆಳ್ಳಿ ಗ್ರಾಂಗೆ 240 ರೂಪಾಯಿ ಇದೆ. ಇನ್ನು ಬೆಳ್ಳಿ 10 ಗ್ರಾಂಗೆ 2,400 ರೂಪಾಯಿ ಹಾಗೂ 1 ಕೆಜಿಗೆ 2,40,000 ರೂಪಾಯಿ ಪಾವತಿಸಬೇಕು.