ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 31th July 2026: ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಮತ್ತೆ ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿ 13,255 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗಿ 14,460 ರೂ. ಇದೆ. ಇ

ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಕಚಿನ್ನದ ದರದಲ್ಲಿಂದು ಮತ್ತೆ ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 (Gold Price Today On 31th July 2026) ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿ 13,255 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗಿ -

Vishakha Bhat Heggar
Vishakha Bhat Heggar Jul 31, 2026 1:01 PM

ಬೆಂಗಳೂರು: ಚಿನ್ನದ ದರದಲ್ಲಿಂದು ಮತ್ತೆ ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 (Gold Price Today On 31th July 2026) ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿ 13,255 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗಿ 14,460 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,06,040 ರೂ. ಇದ್ದರೆ, 10 ಗ್ರಾಂಗೆ 1,32,550 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,25,500 ರೂ. ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,15,680 ರೂ. ನೀಡಿದರೆ 10 ಗ್ರಾಂ ಬಂಗಾರದ ಬೆಲೆ 1,44,600 ರೂ. ಮತ್ತು 100 ಗ್ರಾಂಗೆ ನೀವು 14,46,000 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,255 ರೂ. 14,460 ರೂ.
ಮುಂಬೈ 13,255 ರೂ. 14,460 ರೂ.
ದೆಹಲಿ 13,255 ರೂ. 14,460 ರೂ.
ಕೋಲ್ಕತಾ 13,255 ರೂ. 14,460 ರೂ.
ಹೈದರಾಬಾದ್‌ 13,255 ರೂ. 14,460 ರೂ.

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 235 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,350 ರುಪಾಯಿ ಹಾಗೂ 1 ಕೆಜಿಗೆ 2,35,000 ರುಪಾಯಿ ಇದೆ.