ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 3rd April 2026: ಮತ್ತೆ ಹೆಚ್ಚಾಯ್ತು ಚಿನ್ನದ ದರ; ಇಂದು ಏರಿಕೆಯಾಗಿದ್ದು ಬರೋಬ್ಬರಿ 1,440 ರುಪಾಯಿ

Gold Silver Price Today: ಶುಕ್ರವಾರ (ಏಪ್ರಿಲ್‌ 3) ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 180 ರುಪಾಯಿ ಹೆಚ್ಚಾಗಿದ್ದು13,835 ರುಪಾಯಿಗೆ ಏರಿಕೆಯಾಗಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 196 ರುಪಾಯಿ ಅಧಿಕವಾಗಿದ್ದು, 15,093 ರುಪಾಯಿಗೆ ಬಂದು ತಲುಪಿದೆ. ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ.

ಮತ್ತೆ ಹೆಚ್ಚಾಯ್ತು ಚಿನ್ನದ ದರ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Apr 3, 2026 1:31 PM

ಬೆಂಗಳೂರು, ಏ. 3: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಇದರ ಮಧ್ಯೆ ಶುಕ್ರವಾರ (ಏಪ್ರಿಲ್‌ 3) ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ (Gold Price Today On 3rd April 2026). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 180 ರುಪಾಯಿ ಹೆಚ್ಚಾಗಿದ್ದು13,835 ರುಪಾಯಿಗೆ ಏರಿಕೆಯಾಗಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 196 ರುಪಾಯಿ ಅಧಿಕವಾಗಿದ್ದು, 15,093 ರುಪಾಯಿಗೆ ಬಂದು ತಲುಪಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,680 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,38,350 ರುಪಾಯಿ ಹಾಗೂ 100 ಗ್ರಾಂಗೆ 13,83,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,20,744 ರುಪಾಯಿ, 10 ಗ್ರಾಂಗೆ 1,50,930 ರುಪಾಯಿ ಹಾಗೂ 100 ಗ್ರಾಂಗೆ 15,09,300 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,850 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,109 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,850 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,108 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,850 ರುಪಾಯಿ 15,109 ರುಪಾಯಿ
ಮುಂಬೈ 13,835 ರುಪಾಯಿ 15,093 ರುಪಾಯಿ
ದೆಹಲಿ 13,850 ರುಪಾಯಿ 15,108 ರುಪಾಯಿ
ಕೋಲ್ಕತ್ತಾ 13,835 ರುಪಾಯಿ 15,093 ರುಪಾಯಿ
ಹೈದರಾಬಾದ್‌ 13,835 ರುಪಾಯಿ 15,093 ರುಪಾಯಿ

ಏರ್‌ ಟೆಲ್ ಸಾಧನೆ: 650 ಮಿಲಿಯನ್ ಗ್ರಾಹಕರ ಮೈಲಿಗಲ್ಲು ದಾಟಿದ ವಿಶ್ವದ ಎರಡನೇ ಅತಿದೊಡ್ಡ ಟೆಲಿಕಾಂ ಸಂಸ್ಥೆ

ಬೆಳ್ಳಿ ದರ

ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 250 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,500 ರುಪಾಯಿ ಹಾಗೂ 1 ಕೆಜಿಗೆ 2,50,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.