ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 4th April 2026: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ದರ ಚೆಕ್‌ ಮಾಡಿ

Gold Rate Today: ಚಿನ್ನದ ದರ ಶನಿವಾರ ಯಥಾಸ್ಥಿತಿ ಕಾಯ್ತುಕೊಂಡಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,835 ರುಪಾಯಿಗೆ ಇದ್ದು, 24 ಕ್ಯಾರಟ್‌ನ 1 ಗ್ರಾಂ ಚಿನ್ನ 15,093 ರುಪಾಯಿಯಲ್ಲೇ ಮುಂದುವರಿದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,680 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,38,350 ರುಪಾಯಿ ಹಾಗೂ 100 ಗ್ರಾಂಗೆ 13,83,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,20,744 ರುಪಾಯಿ, 10 ಗ್ರಾಂಗೆ 1,50,930 ರುಪಾಯಿ ಹಾಗೂ 100 ಗ್ರಾಂಗೆ 15,09,300 ರುಪಾಯಿ ಇದೆ.

ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Apr 4, 2026 1:42 PM

ಬೆಂಗಳೂರು, ಏ. 4: ಕೆಲವು ದಿನಗಳಿಂದ ಏರಿಳಿತದ ಹಾದಿಯಲ್ಲಿರುವ ಚಿನ್ನದ ದರ ಶನಿವಾರ (ಏಪ್ರಿಲ್‌ 4) ಯಥಾಸ್ಥಿತಿ ಕಾಯ್ತುಕೊಂಡಿದೆ (Gold Price Today On 4th April 2026). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,835 ರುಪಾಯಿಗೆ ಇದ್ದು, 24 ಕ್ಯಾರಟ್‌ನ 1 ಗ್ರಾಂ ಚಿನ್ನ 15,093 ರುಪಾಯಿಯಲ್ಲೇ ಮುಂದುವರಿದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,680 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,38,350 ರುಪಾಯಿ ಹಾಗೂ 100 ಗ್ರಾಂಗೆ 13,83,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,20,744 ರುಪಾಯಿ, 10 ಗ್ರಾಂಗೆ 1,50,930 ರುಪಾಯಿ ಹಾಗೂ 100 ಗ್ರಾಂಗೆ 15,09,300 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,850 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,109 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,850 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,108 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,850 ರುಪಾಯಿ 15,109 ರುಪಾಯಿ
ಮುಂಬೈ 13,835 ರುಪಾಯಿ 15,093 ರುಪಾಯಿ
ದೆಹಲಿ 13,850 ರುಪಾಯಿ 15,108 ರುಪಾಯಿ
ಕೋಲ್ಕತ್ತಾ 13,835 ರುಪಾಯಿ 15,093 ರುಪಾಯಿ
ಹೈದರಾಬಾದ್‌ 13,835 ರುಪಾಯಿ 15,093 ರುಪಾಯಿ

ಎಲ್‌ಪಿಜಿ ವಿತರಣೆ ಬಗ್ಗೆ ದೈನಂದಿನ ಮಾಹಿತಿ, ಕಾಳ ಸಂತೆಯಲ್ಲಿ ಮಾರಾಟ ವಿರುದ್ಧ ಕ್ರಮಕ್ಕೆ ಮುಂದಾದ ಕೇಂದ್ರ

ಬೆಳ್ಳಿ ದರ

ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 250 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,500 ರುಪಾಯಿ ಹಾಗೂ 1 ಕೆಜಿಗೆ 2,50,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.