ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today on 4th December 2025: ದೇಶಾದ್ಯಂತ ಕೊಂಚ ಇಳಿಕೆ ಕಂಡ ಚಿನ್ನ; ಇಂದಿನ ಬೆಲೆ ಹೀಗಿದೆ

Gold and Silver Price Today: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 20 ರೂ. ಇಳಿಕೆ ಕಂಡಿದೆ. 24 ಕ್ಯಾರೆಟ್‌ನ ಒಂದು ಗ್ರಾಂನಲ್ಲಿ 22 ರೂ ಇಳಿಕೆ ಕಂಡಿದೆ.

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ)

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. (Gold Price Today on 4th December 2025) ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 20 ರೂ. ಇಳಿಕೆ ಕಂಡಿದೆ. 24 ಕ್ಯಾರೆಟ್‌ನ ಒಂದು ಗ್ರಾಂನಲ್ಲಿ 22 ರೂ ಇಳಿಕೆ ಕಂಡಿದೆ. 22 ಕ್ಯಾರಟ್‌ ಚಿನ್ನದ ಬೆಲೆ 11,950 ರೂ. ಆದರೆ, 24 ಕ್ಯಾರಟ್‌ ಚಿನ್ನದ ದರ 13,036 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 95,600 ರೂ ಹಾಗೂ 10 ಗ್ರಾಂಗೆ ನೀವು 1,19,500 ರೂ. ಮತ್ತು 100 ಗ್ರಾಂ ಗೆ 11,95,000 ರೂ. ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,04,288 ರೂ. ನೀಡಿದರೆ, 10 ಗ್ರಾಂಗೆ ನೀವು 1,30,360 ರೂ ಪಾವತಿಸಬೇಕಾಗುತ್ತದೆ. 100 ಗ್ರಾಂಗೆ 13,03,600 ರೂಗಳನ್ನು ನೀಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 11,950 ರೂ. 13,036 ರೂ.
ಮುಂಬೈ 11,950 ರೂ. 13,036 ರೂ.
ದೆಹಲಿ 11,965ರೂ. 13,051 ರೂ.
ಕೋಲ್ಕತ್ತಾ 11,950 ರೂ. 13,036 ರೂ.
ಹೈದರಾಬಾದ್‌ 11,950 ರೂ. 13,036 ರೂ.

ದೇಶದ ಬೇರೆ ಬೇರೆ ನಗರಗಳಲ್ಲಿ ಚಿನ್ನದ ದರವನ್ನು ನೋಡುವುದಾದರೆ ಬೆಂಗಳೂರು,ಹೈದರಾಬಾದ್‌ ಹಾಗೂ ಕೊಲ್ಕತ್ತಾದಲ್ಲಿ 22 ಕ್ಯಾರಟ್‌ ಚಿನ್ನ 11,950 ರೂ ಆದರೆ, 24 ಕ್ಯಾರಟ್‌ ಚಿನ್ನದ ದರ 13,036 ರೂ ಇದೆ. ದೆಹಲಿಯಲ್ಲಿ ಕೊಂಚ ವ್ಯತ್ಯಾಸವಿದ್ದು, 22 ಕ್ಯಾರಟ್‌ ಚಿನ್ನ 11,965ರೂ. ಹಾಗೂ 24 ಕ್ಯಾರಟ್‌ ಚಿನ್ನದ ದರ 13,051 ರೂ. ಇದೆ.

ಬೆಂಗಳೂರಿನಲ್ಲಿ ಬೆಳ್ಳಿದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಳ್ಳಿ ದರ 191 ರೂ ಇದ್ದು, 8 ಗ್ರಾಂ ಬೆಳ್ಳಿಗೆ 1,528 ರೂ. ಹಾಗೂ ಒಂದು ಕೆಜಿ ಬೆಳ್ಳಿಗೆ 1,91,000 ರೂ. ಪಾವತಿಸಬೇಕು. ದೆಹಲಿ, ಮುಂಬೈ, ಕೋಲ್ಕತ್ತಾದಲ್ಲಿಯೂ ಇದೇ ದರ ಇದೆ.

Vishakha Bhat Heggar

View all posts by this author