ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today on 5th January 2026: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ; ಇಂದಿನ ದರ ಹೀಗಿದೆ

Gold Rate Today: ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 145 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 12,595 ರೂ. ಇದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 158 ರೂ. ಏರಿಕೆಯಾಗಿ, 13,740 ರೂ. ಆಗಿದೆ.

ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ; ಇಂದಿನ ದರ ಹೀಗಿದೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -

Vishakha Bhat Heggar
Vishakha Bhat Heggar Jan 5, 2026 1:14 PM

ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 145 ರೂ. ಏರಿಕೆ ಕಂಡು ಬಂದಿದ್ದು, ಬೆಲೆ (Gold Price Today on 5th January 2026) 12,595 ರೂ. ಇದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 158 ರೂ. ಏರಿಕೆಯಾಗಿ, 13,740 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,00,760 ರೂ. ಇದ್ದರೆ, 10 ಗ್ರಾಂಗೆ ನೀವು 1,25,950 ರೂ. ಪಾವತಿಸಬೇಕು. ಇನ್ನು 100 ಗ್ರಾಂಗೆ 12,59,500 ರೂ. ಇದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,920 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆ 1,37,400 ರೂ. ಇದ್ದರೆ, 100 ಗ್ರಾಂಗೆ ನೀವು 13,74,000 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 12,595 ರೂ. 13,740 ರೂ.
ಮುಂಬೈ 12,595 ರೂ. 13,740 ರೂ.
ದೆಹಲಿ 12,595 ರೂ. 13,740 ರೂ.
ಕೋಲ್ಕತ್ತಾ 12,595 ರೂ. 13,740 ರೂ.
ಹೈದರಾಬಾದ್‌ 12,595 ರೂ. 13,740 ರೂ.

ಬೆಳ್ಳಿ ದರದಲ್ಲಿಯೂ ಭಾರೀ ಏರಿಕೆ ಕಂಡು ಬಂದಿದೆ. 1 ಗ್ರಾಂಗೆ 247 ರೂ. ಇದ್ದರೆ 10 ಗ್ರಾಂಗೆ ನೀವು 2,470 ಹಾಗೂ ಒಂದು ಕೆಜಿಗೆ 2,47,000 ರೂ. ಪಾವತಿಸಬೇಕು.