ಬೆಂಗಳೂರು, ಮೇ 5: ಪಂಚ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ಆಭರಣಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಇಂದು ಚಿನ್ನದ ದರ (ಮೇ 5) ಇಳಿಕೆಯಾಗಿದೆ (Gold Price Today On 5th May 2026). ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 40 ರುಪಾಯಿ ಕಡಿಮೆಯಾಗಿದ್ದು, ಆ ಮೂಲಕ 13,675 ರುಪಾಯಿಗೆ ಇಳಿದಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 44 ರುಪಾಯಿ ಅಗ್ಗವಾಗಿದ್ದು, 14,918 ರುಪಾಯಿಗೆ ಬಂದು ತಲುಪಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,400 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,36,750 ರುಪಾಯಿ ಹಾಗೂ 100 ಗ್ರಾಂಗೆ 13,67,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,19,344 ರುಪಾಯಿ, 10 ಗ್ರಾಂಗೆ 1,49,180 ರುಪಾಯಿ ಹಾಗೂ 100 ಗ್ರಾಂಗೆ 14,91,800 ರುಪಾಯಿ ಇದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,820 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,077 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,675 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,918 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,690 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,923 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,675 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,918 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,675 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,918 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 13,820 ರುಪಾಯಿ | 15,077 ರುಪಾಯಿ |
| ಮುಂಬೈ | 13,675 ರುಪಾಯಿ | 14,918 ರುಪಾಯಿ |
| ದೆಹಲಿ | 13,690 ರುಪಾಯಿ | 14,923 ರುಪಾಯಿ |
| ಕೋಲ್ಕತ್ತಾ | 13,675 ರುಪಾಯಿ | 14,918 ರುಪಾಯಿ |
| ಹೈದರಾಬಾದ್ | 13,675 ರುಪಾಯಿ | 14,918 ರುಪಾಯಿ |
ಸರ್ಕಾರಿ ನೌಕರರಿಗೆ ಶುಭ ಸುದ್ದಿ: ಶೀಘ್ರದಲ್ಲೇ ಕನಿಷ್ಠ ಪಿಂಚಣಿ ಹೆಚ್ಚಳ ಸಾಧ್ಯತೆ
ಬೆಳ್ಳಿ ದರ
ಇತ್ತ ಬೆಳ್ಳಿ ದರದಲ್ಲಿಯೂ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 10 ರುಪಾಯಿ ಇಳಿಕೆಯಾಗಿದ್ದು, 255 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,550 ರುಪಾಯಿ ಹಾಗೂ 1 ಕೆಜಿಗೆ 2,55,000 ರುಪಾಯಿ ಇದೆ.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.