ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today on 6th December 2025: ಬೆಂಗಳೂರಿನಲ್ಲಿ ಕೊಂಚ ಇಳಿಕೆ ಕಂಡ ಚಿನ್ನದ ದರ; ಇಂದಿನ ಬೆಲೆ ಏನಿದೆ ಚೆಕ್‌ ಮಾಡಿ

Gold Rate Today: ಚಿನ್ನದ ದರದಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 (Gold Price Today on 6th December 2025) ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಇಳಿಕೆ ಕಂಡು ಬಂದಿದ್ದು 11,930 ರೂ ಇದೆ.

ಬೆಂಗಳೂರಿನಲ್ಲಿ ಕೊಂಚ ಇಳಿಕೆ ಕಂಡ ಚಿನ್ನದ ದರ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Dec 6, 2025 1:52 PM

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 (Gold Price Today on 6th December 2025) ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಇಳಿಕೆ ಕಂಡು ಬಂದಿದ್ದು 11,930 ರೂ ಇದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 54 ರೂ. ಇಳಿಕೆ ಕಂಡು ಬಂದಿದ್ದು, 13,015 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 95,440 ರೂ. ಇದ್ದರೆ, 10 ಗ್ರಾಂಗೆ ನೀವು 1,19,300 ರೂ. ಮತ್ತು 100 ಗ್ರಾಂ ಗೆ 11,93,000 ರೂ. ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,04,120 ರೂ. ನೀಡಿದರೆ, 10 ಗ್ರಾಂಗೆ ನೀವು 1,30,150 ರೂ. ಮತ್ತು 100 ಗ್ರಾಂಗೆ 13,01,500 ರೂ. ಪಾವತಿಸಬೇಕು.

ದೇಶದ ಬೇರೆ ಬೇರೆ ನಗರಗಳಲ್ಲಿ ಚಿನ್ನದ ದರವನ್ನು ನೋಡುವುದಾದರೆ ಬೆಂಗಳೂರು, ಹೈದರಾಬಾದ್‌ ಹಾಗೂ ಕೊಲ್ಕತ್ತಾದಲ್ಲಿ 22 ಕ್ಯಾರಟ್‌ ಚಿನ್ನದ ದರ 11,930 ರೂ ಇದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 54 ರೂ. ಇಳಿಕೆ ಕಂಡು ಬಂದಿದ್ದು, ರೂ. 13,015 ಇದೆ. ದೆಹಲಿಯಲ್ಲಿ ಕೊಂಚ ವ್ಯತ್ಯಾಸವಿದ್ದು, 22 ಕ್ಯಾರಟ್‌ ಚಿನ್ನ 11,945 ರೂ. ಹಾಗೂ 24 ಕ್ಯಾರಟ್‌ ಚಿನ್ನದ ಬೆಲೆ 13,030 ರೂ. ಇರಲಿದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 11,930 ರೂ 13,015 ರೂ.
ಮುಂಬೈ 11,930 ರೂ 13,015 ರೂ.
ದೆಹಲಿ 11,930 ರೂ 13,015 ರೂ.
ಕೋಲ್ಕತ್ತಾ 11,930 ರೂ 13,015 ರೂ.
ಹೈದರಾಬಾದ್‌ 11,930 ರೂ 13,015 ರೂ.

ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಬೆಳ್ಳಿ ದರ 190 ರೂ. ಇದ್ದು, 8 ಗ್ರಾಂ ಬೆಳ್ಳಿಗೆ 1,520 ರೂ. 10 ಗ್ರಾಂಗೆ 1,900 ರೂ. ಮತ್ತು 1 ಕೆ.ಜಿಗೆ 1,90,000 ರೂ. ಪಾವತಿಸಬೇಕು. ದೆಹಲಿ, ಮುಂಬೈ ಸೇರಿದಂತೆ ಹಲವು ಕಡೆ ಇದೇ ದರ ಮುಂದುವರಿದಿದೆ.