ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

Gold Price Today on 6th July 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 9,060ರೂ. ಇದ್ದು, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,883 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,480 ರೂ. ಬಾಳಿದರೆ, 10 ಗ್ರಾಂಗೆ ನೀವು 90,600 ರೂ. ಹಾಗೂ 100 ಗ್ರಾಂಗೆ 9,06,000 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 79,064 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 98,830 ರೂ. ಮತ್ತು 100 ಗ್ರಾಂಗೆ 9,88,300 ರೂ ಪಾವತಿಸಬೇಕಾಗುತ್ತದೆ.

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Profile Rakshita Karkera Jul 6, 2025 10:58 AM

ಬೆಂಗಳೂರು: ಚಿನ್ನದ ದರದಲ್ಲಿ ಭಾನುವಾರ ಯಥಾಸ್ಥಿತಿ ಕಂಡು (Gold Price Today) ಬಂದಿದ್ದು, ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 9,060ರೂ. ಇದ್ದು, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,883 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,480 ರೂ. ಬಾಳಿದರೆ, 10 ಗ್ರಾಂಗೆ ನೀವು 90,600 ರೂ. ಹಾಗೂ 100 ಗ್ರಾಂಗೆ 9,06,000 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 79,064 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 98,830 ರೂ. ಮತ್ತು 100 ಗ್ರಾಂಗೆ 9,88,300 ರೂ ಪಾವತಿಸಬೇಕಾಗುತ್ತದೆ.

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 9,060 ರೂ. 9,883 ರೂ
ಮುಂಬೈ 9,060 ರೂ. 9,883 ರೂ
ದಿಲ್ಲಿ 9,060 ರೂ. 9,883 ರೂ
ಕೋಲ್ಕತಾ 9,060 ರೂ. 9,883 ರೂ
ಹೈದರಾಬಾದ್‌ 9,060 ರೂ. 9,883 ರೂ

ಬೆಳ್ಳಿ ದರ

ಇನ್ನು ಬೆಳ್ಳಿ ದರ ಬೆಂಗಳೂರಿನಲ್ಲಿ ಯತಾಸ್ಥಿತಿ ಮುಂದುವರಿದಿದೆ. ಬೆಳ್ಳಿ 1 ಗ್ರಾಂಗೆ 110 ರೂ., 8 ಗ್ರಾಂಗೆ 880, 10 ಗ್ರಾಂಗೆ 1,100 ಹಾಗೂ 1 ಕೆಜಿಗೆ 1,10,000 ರೂ. ಇದೆ.

ಚಿನ್ನಾಭರಣ ಖರೀದಿಸುವ ಮುನ್ನ ಗಮನಿಸಬೇಕಾದ ಅಂಶ

ಶುದ್ಧತೆ: ಚಿನ್ನಾಭರಣ ಖರೀದಿಸುವ ಮುನ್ನ ಅದರ ಶುದ್ಧತೆಯನ್ನು ಪರಿಶೀಲಿಸುವುದು ಅಗತ್ಯ. ಚಿನ್ನದ ಮೇಲೆ ಶುದ್ಧತೆಯನ್ನು ಸೂಚಿಸುವ ಬಿಐಎಸ್‌ (BIS) ಹಾಲ್‌ಮಾರ್ಕ್‌ ಇದೆ ಎನ್ನುವುದನ್ನು ಖಚಿತಪಡಿಸಿ. ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂಬುದನ್ನು ಆ ಮೂಲಕ ಪ್ರಮಾಣೀಕರಿಸಬಹುದು.

ಬೆಲೆ: ಚಿನ್ನದ ಬೆಲೆ ಪ್ರತಿ ದಿನ ಬದಲಾಗುತ್ತಿರುತ್ತದೆ. ಖರೀದಿಸುವ ಮುನ್ನ ಬೆಲೆ ಎಷ್ಟಿದೆ ಎನ್ನುವುದನ್ನು ಗಮನಿಸಿ. ಇದಕ್ಕಾಗಿ ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಪರಿಶೀಲಿಸುವುದನ್ನು ಮರೆಯಬೇಡಿ.

ಹೋಲಿಕೆ ಮಾಡಿ: ಮತ್ತೊಂದು ಮುಖ್ಯ ವಿಚಾರ ಎಂದರೆ ಬೆಲೆಗಳ ಹೋಲಿಕೆ. ಬೇರೆ ಬೇರೆ ಜ್ಯುವೆಲ್ಲರಿಗಳಲ್ಲಿ ವ್ಯತ್ಯಸ್ತ ಬೆಲೆಗಳಿರುತ್ತವೆ. ನೀವು ಚಿನ್ನ ಖರೀದಿಸುವ ಮುನ್ನ ಬೆಲೆಗಳನ್ನು ಹೋಲಿಸಿ ನೋಡಿ. ಇದರಿಂದ ನಿಮಗೆ ಸಾಕಷ್ಟು ಹಣ ಉಳಿತಾಯು ಮಾಡಬಹುದಾಗಿದೆ.

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ (Making Charges) ಮತ್ತು ವೇಸ್ಟೇಜ್ ಚಾರ್ಜ್ (Wastage Charges) ಎಂದಿರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲ ಆಭರಣಗಳಿಗೆ ಮೇಕಿಂಗ್, ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ.

ವಿನ್ಯಾಸ: ಮೊದಲೇ ಹೇಳಿದಂತೆ ಆಭರಣಗಳ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುತ್ತದೆ. ಸೂಕ್ಷ್ಮ ಕೆತ್ತನೆಯ, ಕೈಯಿಂದ ತಯಾರಿಸುವ ಆಭರಣ ಸ್ವಲ್ಪ ದುಬಾರಿಯಾಗಿತ್ತವೆ. ಆದ್ದರಿಂದ ಈ ಬಗ್ಗೆಯೂ ಗಮನ ಹರಿಸಿ.