ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 7th April 2026: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಬೆಂಗಳೂರಿನಲ್ಲಿ ಬೆಲೆ ಎಷ್ಟಿದೆ?

ಚಿನ್ನದ ದರದಲ್ಲಿ ಇಂದೂ ಇಳಿಕೆ ಕಂಡು ಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 75 ರೂ. ಇಳಿಕೆಯಾಗಿ 13,735 ರೂ. ಇದೆ. ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ.

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಬೆಂಗಳೂರಿನಲ್ಲಿ ಬೆಲೆ ಎಷ್ಟಿದೆ?

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Apr 7, 2026 12:00 PM

ಬೆಂಗಳೂರು: ಚಿನ್ನದ ದರದಲ್ಲಿ ಇಂದೂ ಇಳಿಕೆ ಕಂಡು ಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 75 (Gold Price Today On 7th April 2026) ರೂ. ಇಳಿಕೆಯಾಗಿ 13,735 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 82 ರೂ. ಇಳಿಕೆಯಾಗಿ 14,984 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,880 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ ನೀವು 1,37,350 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 13,73,500 ರೂ. ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,19,872 ರೂ. ಮತ್ತು 10 ಗ್ರಾಂಗೆ 1,49,840 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ 14,98,400 ರೂ. ಪಾವತಿಸಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,735 ರೂ. 14,984 ರೂ.
ಮುಂಬೈ 13,735 ರೂ. 14,984 ರೂ.
ದೆಹಲಿ 13,735 ರೂ. 14,984 ರೂ.
ಕೋಲ್ಕತ್ತಾ 13,735 ರೂ. 14,984 ರೂ.
ಹೈದರಾಬಾದ್‌ 13,735 ರೂ. 14,984 ರೂ.

ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 250 ರೂ.ಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,500 ರೂ. ಹಾಗೂ 1 ಕೆಜಿಗೆ 2,50,000 ರೂ. ಇದೆ.