ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today On 8th February 2026: ಭಾನುವಾರ ಚಿನ್ನ ಖರೀದಿಯ ಪ್ಲ್ಯಾನ್‌ ಮಾಡುವ ಮುನ್ನ ಬೆಲೆ ಚೆಕ್‌ ಮಾಡಿ

Gold Rate Today: ಬೆಂಗಳೂರಿನಲ್ಲಿ ಭಾನುವಾರ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 14,355 ರುಪಾಯಿ ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15,660 ರುಪಾಯಿ ಕಂಡು ಬಂದಿದೆ.

ಇಂದು ಚಿನ್ನ, ಬೆಳ್ಳಿಯ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಸಾಂದರ್ಭಿಕ ಚಿತ್ರ. -

Ramesh Ballamoole
Ramesh Ballamoole Feb 8, 2026 9:24 AM

ಬೆಂಗಳೂರು, ಫೆ. 8: ಇಂದು (ಭಾನುವಾರ) ಆಭರಣ ಶಾಪಿಂಗ್‌ ಮಾಡುವ ಫ್ಲ್ಯಾನ್‌ ಮಾಡಿಕೊಂಡಿದ್ದೀರಾ? ಹಾಗಾದರೆ ಇಂದು ಚಿನ್ನದ ಬೆಲೆ ಎಷ್ಟಿದೆ ಎನ್ನುವ ವಿವರ ನಿಮಗಾಗಿ. ಬೆಂಗಳೂರಿನಲ್ಲಿ ಭಾನುವಾರ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ (Gold Price Today On 8th February 2026). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 14,355 ರುಪಾಯಿ ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15,660 ರುಪಾಯಿ ಕಂಡು ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,840 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,43,550 ರುಪಾಯಿ ಹಾಗೂ 100 ಗ್ರಾಂಗೆ ನೀವು 14,35,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,25,280 ರುಪಾಯಿ ಹಾಗೂ 10 ಗ್ರಾಂಗೆ ನೀವು 1,56,600 ರುಪಾಯಿ ಹಾಗೂ 100 ಗ್ರಾಂಗೆ ನೀವು 15,66,000 ರುಪಾಯಿ ನೀಡಬೇಕಾಗುತ್ತದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,420 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,731 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,355 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,660 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,370 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,675 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,355 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,660 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,355 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,660 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,420 ರುಪಾಯಿ 15,731 ರುಪಾಯಿ
ಮುಂಬೈ 14,355 ರುಪಾಯಿ 15,660 ರುಪಾಯಿ
ದೆಹಲಿ 14,370 ರುಪಾಯಿ 15,675 ರುಪಾಯಿ
ಕೋಲ್ಕತ್ತಾ 14,355 ರುಪಾಯಿ 5,660 ರುಪಾಯಿ
ಹೈದರಾಬಾದ್‌ 14,355 ರುಪಾಯಿ 5,660 ರುಪಾಯಿ

ಹಣದುಬ್ಬರ ಲೆಕ್ಕಾಚಾರಕ್ಕೆ ಚಿನ್ನ-ಬೆಳ್ಳಿ ಸೇರ್ಪಡೆ, ಸೆನ್ಸೆಕ್ಸ್‌ 250 ಅಂಕ ಜಿಗಿತ

ಬೆಳ್ಳಿ ದರ

ಬೆಳ್ಳಿ ದರವೂ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 285 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,850 ರುಪಾಯಿ ಹಾಗೂ 1 ಕೆಜಿ ಬೆಳ್ಳಿಗೆ ನೀವು 2,85,000 ರುಪಾಯಿ ಪಾವತಿಸಬೇಕು.

ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.