ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On August 19th 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

Gold Price Today On August 19th 2026: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 85 ರುಪಾಯಿ ಇಳಿಕೆಯಾಗಿ 14,205 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 92 ರೂ. ಇಳಿಕೆಯಾಗಿ 15,497 ರುಪಾಯಿಗೆ ಬಂದಿದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Aug 19, 2026 1:01 PM

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 85 ರುಪಾಯಿ ಇಳಿಕೆಯಾಗಿ (Gold Price Today) 14,205 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 92 ರೂ. ಇಳಿಕೆಯಾಗಿ 15,497 ರುಪಾಯಿಗೆ ಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,13,640 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,42,050 ರುಪಾಯಿ ಹಾಗೂ 100 ಗ್ರಾಂಗೆ 14,20,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,23,976 ರುಪಾಯಿ, 10 ಗ್ರಾಂಗೆ 1,54,970 ರುಪಾಯಿ ಹಾಗೂ 100 ಗ್ರಾಂಗೆ 15,49,700 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,205 ರು 15,497 ರು
ಮುಂಬೈ 14,205 ರು 15,497 ರು
ದೆಹಲಿ 14,205 ರು 15,497 ರು
ಕೋಲ್ಕತಾ 14,205 ರು 15,497 ರು
ಹೈದರಾಬಾದ್‌ 14,205 ರು 15,497 ರು

ಇತ್ತ ಬೆಳ್ಳಿ ದರದಲ್ಲಿಯೂ ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 245 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,450 ರುಪಾಯಿ ಹಾಗೂ 1 ಕೆಜಿಗೆ 2,45,000 ರುಪಾಯಿ ಇದೆ.