ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On August 31st 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

Gold Rate Today: ಹಲವು ದಿನಗಳಿಂದ ಭಾರೀ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 14,370 ರೂ. ಇದ್ದರೆ ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 15,677 ರೂ. ಇದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Aug 31, 2026 12:57 PM

ಬೆಂಗಳೂರು: ಹಲವು ದಿನಗಳಿಂದ ಭಾರೀ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಬಂದಿದೆ. ಬೆಂಗಳೂರಿನಲ್ಲಿ 22 (Gold Price Today On August 31st 2026) ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 14,370 ರೂ. ಇದ್ದರೆ ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 15,677 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,960 ರೂ. ಇದ್ದರೆ, 10 ಗ್ರಾಂಗೆ ನೀವು 1,43,700 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 14,37,000 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,25,416 ರೂ. ಹಾಗೂ 10 ಗ್ರಾಂಗೆ 1,56,770 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 15,67,700 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,370 ರೂ. 15,677 ರೂ
ಮುಂಬೈ 14,370 ರೂ. 15,677 ರೂ
ದೆಹಲಿ 14,370 ರೂ. 15,677 ರೂ
ಕೋಲ್ಕತಾ 14,370 ರೂ. 15,677 ರೂ
ಹೈದರಾಬಾದ್‌ 14,370 ರೂ. 15,677 ರೂ

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 255 ರೂ. ಇದ್ದರೆ. 10 ಗ್ರಾಂ ಬೆಳ್ಳಿಗೆ 2,550 ರೂ. ಹಾಗೂ 1 ಕೆಜಿಗೆ 2,55,000 ರೂ. ಪಾವತಿಸಬೇಕು.