ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On August 4th 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆಯಾಗಿ 13,200 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 22 ರೂ. ಇಳಿಕೆಯಾಗಿ 14,400 ರೂ. ಇದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ;  ಬೆಲೆ ಇಲ್ಲಿದೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Aug 4, 2026 11:11 AM

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆಯಾಗಿ 13,200 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 22 ರೂ. ಇಳಿಕೆಯಾಗಿ 14,400 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,600 ರೂ. ಇದ್ದರೆ, 10 ಗ್ರಾಂಗೆ 1,32,000 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,20,000 ರೂ. ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,15,200 ರೂ. ನೀಡಿದರೆ 10 ಗ್ರಾಂ ಬಂಗಾರದ ಬೆಲೆ 1,44,000 ರೂ. ಮತ್ತು 100 ಗ್ರಾಂಗೆ ನೀವು 14,40,000 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,200 ರೂ 14,400 ರೂ.
ಮುಂಬೈ 13,200 ರೂ 14,400 ರೂ.
ದೆಹಲಿ 13,200 ರೂ 14,400 ರೂ.
ಕೋಲ್ಕತಾ 13,200 ರೂ 14,400 ರೂ.
ಹೈದರಾಬಾದ್‌ 13,200 ರೂ 14,400 ರೂ.

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 235 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,350 ರುಪಾಯಿ ಹಾಗೂ 1 ಕೆಜಿಗೆ 2,35,000 ರುಪಾಯಿ ಇದೆ.