ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On August 7th 2026: ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿ ಇಂದು ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆಯಾಗಿ 13,740 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ. ಏರಿಕೆಯಾಗಿ 14,989 ರೂ. ಇದೆ.

ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಏರಿಕೆ -

Vishakha Bhat Heggar
Vishakha Bhat Heggar Aug 7, 2026 1:03 PM

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆಯಾಗಿ 13,740 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ. ಏರಿಕೆಯಾಗಿ 14,989 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,920 ರೂ. ಇದ್ದರೆ, 10 ಗ್ರಾಂಗೆ 1,37,400 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,74,000 ರೂ. ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,19,912 ರೂ. ನೀಡಿದರೆ 10 ಗ್ರಾಂ ಬಂಗಾರದ ಬೆಲೆ 1,49,890 ರೂ. ಮತ್ತು 100 ಗ್ರಾಂಗೆ ನೀವು 14,98,900 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,740 ರೂ. 14,989 ರೂ.
ಮುಂಬೈ 13,740 ರೂ. 14,989 ರೂ.
ದೆಹಲಿ 13,740 ರೂ. 14,989 ರೂ.
ಕೋಲ್ಕತಾ 13,740 ರೂ. 14,989 ರೂ.
ಹೈದರಾಬಾದ್‌ 13,740 ರೂ. 14,989 ರೂ.

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 240 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,400 ರುಪಾಯಿ ಹಾಗೂ 1 ಕೆಜಿಗೆ 2,40,000 ರುಪಾಯಿ ಇದೆ.