ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today on nov 1st, 2026: ಚಿನ್ನದ ದರದಲ್ಲಿಂದು ಯಥಾಸ್ಥಿತಿ; ಬೆಲೆ ಇಲ್ಲಿದೆ ನೋಡಿ

ಚಿನ್ನದ ಬೆಲೆಯಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 12,730 ರೂಪಾಯಿ ಇದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 13,888 ರೂಪಾಯಿ ಇದೆ.

ಚಿನ್ನದ ದರದಲ್ಲಿಂದು ಯಥಾಸ್ಥಿತಿ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಯಥಾಸ್ಥಿತಿ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Nov 1, 2026 11:58 AM

ಬೆಂಗಳೂರು: ಚಿನ್ನದ ಬೆಲೆಯಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ (Gold Price Today on nov 1st, 2026) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 12,730 ರೂಪಾಯಿ ಇದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 13,888 ರೂಪಾಯಿ ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,01,840 ರೂಪಾಯಿ ಇದೆ. 10 ಗ್ರಾಂ ಚಿನ್ನಕ್ಕೆ 1,27,300 ರೂಪಾಯಿ, 100 ಗ್ರಾಂಗೆ ನೀವು 12,73,000 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂಗೆ 1,11,104 ರೂಪಾಯಿ, 10 ಗ್ರಾಂಗೆ1,38,880 ರೂಪಾಯಿ ಹಾಗೂ 100 ಗ್ರಾಂಗೆ 13,88,800 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 12,730 ರೂಪಾಯಿ 13,888 ರೂಪಾಯಿ
ಮುಂಬೈ 12,730 ರೂಪಾಯಿ 13,888 ರೂಪಾಯಿ
ದೆಹಲಿ 12,745 ರೂಪಾಯಿ 13,903 ರೂಪಾಯಿ
ಕೋಲ್ಕತಾ 12,730 ರೂಪಾಯಿ 13,888 ರೂಪಾಯಿ
ಹೈದರಾಬಾದ್‌ 12,730 ರೂಪಾಯಿ 13,888 ರೂಪಾಯಿ

ಇತ್ತ ಬೆಳ್ಳಿ ದರದಲ್ಲಿ ತುಸು ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂಗೆ 10 ರೂಪಾಯಿ ಕಡಿಮೆಯಾಗಿ 200 ರೂಪಾಯಿಗೆ ಬಂದಿದೆ. ಇನ್ನು 10 ಗ್ರಾಂಗೆ 2,000 ರೂಪಾಯಿ ಮತ್ತು 1 ಕೆಜಿಗೆ 2,00,000 ರೂಪಾಯಿ ಇದೆ.