ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On October 12, 2026: ನವರಾತ್ರಿಯ ಎರಡನೇ ದಿನ ಆಭರಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

Gold Price Today: ಸೋಮವಾರ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 40 ರೂಪಾಯಿ ಇಳಿಕೆಯಾಗಿ 13,840 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 44 ರುಪಾಯಿ ಕಡಿಮೆಯಾಗಿ 15,098 ರೂಪಾಯಿ ಕಂಡು ಬಂದಿದೆ.

ಆಭರಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

ರಮಿಕಾ ಶಿವು (ಇನ್‌ಸ್ಟಾಗ್ರಾಮ್‌ ಚಿತ್ರ) -

Ramesh Ballamoole
Ramesh Ballamoole Oct 12, 2026 1:19 PM

ಬೆಂಗಳೂರು, ಅ. 12: ನವರಾತ್ರಿಯ ಎರಡನೇ ದಿನವಾದ ಇಂದು ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸೋಮವಾರ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ (Gold Price Today On October 12, 2026). ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 40 ರೂಪಾಯಿ ಇಳಿಕೆಯಾಗಿ 13,840 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 44 ರುಪಾಯಿ ಕಡಿಮೆಯಾಗಿ 15,098 ರೂಪಾಯಿ ಕಂಡು ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,720 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,38,400 ರೂಪಾಯಿ ಹಾಗೂ 100 ಗ್ರಾಂಗೆ 13,84,000 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,20,784 ರೂಪಾಯಿ, 10 ಗ್ರಾಂಗೆ 1,50,980 ರೂಪಾಯಿ ಹಾಗೂ 100 ಗ್ರಾಂಗೆ 15,09,800 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ದರ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,840 ರೂಪಾಯಿ 15,098 ರೂಪಾಯಿ
ಮುಂಬೈ 13,840 ರೂಪಾಯಿ 15,098 ರೂಪಾಯಿ
ದೆಹಲಿ 13,855 ರೂಪಾಯಿ 15,113 ರೂಪಾಯಿ
ಕೋಲ್ಕತಾ 13,840 ರೂಪಾಯಿ 15,098 ರೂಪಾಯಿ
ಹೈದರಾಬಾದ್‌ 13,840 ರೂಪಾಯಿ 15,098 ರೂಪಾಯಿ

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,840 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,098 ರೂಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,840 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,098 ರೂಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,855 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,113 ರೂಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,840 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,098 ರೂಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,840 ರೂಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,098 ರೂಪಾಯಿ ಇದೆ.

ಸ್ಟಾರ್‌ಲಿಂಕ್‌ ಇಂಟರ್‌ನೆಟ್‌, ಅಂಬಾನಿ, ರಾಹುಲ್‌ ಗಾಂಧಿ: ಎಲಾನ್‌ ಮಸ್ಕ್‌ ಉದ್ಧಟತನಕ್ಕೆ ಭಾರತದ ದಿಟ್ಟ ಉತ್ತರ

ಬೆಳ್ಳಿ ದರ

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಗ್ರಾಂಗೆ 240 ರೂಪಾಯಿ ಇದೆ. ಇನ್ನು ಬೆಳ್ಳಿ 10 ಗ್ರಾಂಗೆ 2,400 ರೂಪಾಯಿ ಹಾಗೂ 1 ಕೆಜಿಗೆ 2,40,000 ರೂಪಾಯಿ ಪಾವತಿಸಬೇಕು.