ಬೆಂಗಳೂರು, ಅ. 12: ನವರಾತ್ರಿಯ ಎರಡನೇ ದಿನವಾದ ಇಂದು ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸೋಮವಾರ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ (Gold Price Today On October 12, 2026). ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 40 ರೂಪಾಯಿ ಇಳಿಕೆಯಾಗಿ 13,840 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 44 ರುಪಾಯಿ ಕಡಿಮೆಯಾಗಿ 15,098 ರೂಪಾಯಿ ಕಂಡು ಬಂದಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,720 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,38,400 ರೂಪಾಯಿ ಹಾಗೂ 100 ಗ್ರಾಂಗೆ 13,84,000 ರೂಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,20,784 ರೂಪಾಯಿ, 10 ಗ್ರಾಂಗೆ 1,50,980 ರೂಪಾಯಿ ಹಾಗೂ 100 ಗ್ರಾಂಗೆ 15,09,800 ರೂಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ದರ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 13,840 ರೂಪಾಯಿ | 15,098 ರೂಪಾಯಿ |
| ಮುಂಬೈ | 13,840 ರೂಪಾಯಿ | 15,098 ರೂಪಾಯಿ |
| ದೆಹಲಿ | 13,855 ರೂಪಾಯಿ | 15,113 ರೂಪಾಯಿ |
| ಕೋಲ್ಕತಾ | 13,840 ರೂಪಾಯಿ | 15,098 ರೂಪಾಯಿ |
| ಹೈದರಾಬಾದ್ | 13,840 ರೂಪಾಯಿ | 15,098 ರೂಪಾಯಿ |
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,840 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,098 ರೂಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,840 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,098 ರೂಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,855 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,113 ರೂಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,840 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,098 ರೂಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,840 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,098 ರೂಪಾಯಿ ಇದೆ.
ಸ್ಟಾರ್‌ಲಿಂಕ್ ಇಂಟರ್‌ನೆಟ್, ಅಂಬಾನಿ, ರಾಹುಲ್ ಗಾಂಧಿ: ಎಲಾನ್ ಮಸ್ಕ್ ಉದ್ಧಟತನಕ್ಕೆ ಭಾರತದ ದಿಟ್ಟ ಉತ್ತರ
ಬೆಳ್ಳಿ ದರ
ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಗ್ರಾಂಗೆ 240 ರೂಪಾಯಿ ಇದೆ. ಇನ್ನು ಬೆಳ್ಳಿ 10 ಗ್ರಾಂಗೆ 2,400 ರೂಪಾಯಿ ಹಾಗೂ 1 ಕೆಜಿಗೆ 2,40,000 ರೂಪಾಯಿ ಪಾವತಿಸಬೇಕು.