ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On October 13, 2026: ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ; ಬೆಲೆ ಚೆಕ್‌ ಮಾಡಿ

ನವರಾತ್ರಿಯ ಮೂರನೇ ದಿನವೂ ಗ್ರಾಹಕರಿಗೆ ಶುಭ ಸುದ್ದಿ ದೊರಕಿದೆ. ಮಂಗಳವಾರ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 30 ರೂ. ಕಡಿಮೆಯಾಗಿ 13,685 ರೂ. ಇದೆ.

ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ; ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Oct 13, 2026 1:52 PM

ಬೆಂಗಳೂರು: ನವರಾತ್ರಿಯ ಮೂರನೇ ದಿನವೂ ಗ್ರಾಹಕರಿಗೆ ಶುಭ ಸುದ್ದಿ ದೊರಕಿದೆ. ಮಂಗಳವಾರ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ (Gold Price Today On October 13, 2026) ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 30 ರೂ. ಕಡಿಮೆಯಾಗಿ 13,685 ರೂ. ಇದ್ದರೆ 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 39 ರೂಪಾಯಿ ಕಡಿಮೆಯಾಗಿ 14,929 ರೂಪಾಯಿ ಕಂಡು ಬಂದಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,480 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,36,850 ರೂಪಾಯಿ ಹಾಗೂ 100 ಗ್ರಾಂಗೆ 13,68,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,19,432 ರೂಪಾಯಿ, 10 ಗ್ರಾಂಗೆ 1,49,290 ರೂಪಾಯಿ ಹಾಗೂ 100 ಗ್ರಾಂಗೆ 14,92,900 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,685 ರೂ. 14,929 ರೂ
ಮುಂಬೈ 13,685 ರೂ. 14,929 ರೂ
ದೆಹಲಿ 13,685 ರೂ. 14,929 ರೂ
ಕೋಲ್ಕತಾ 13,685 ರೂ. 14,929 ರೂ
ಹೈದರಾಬಾದ್‌ 13,685 ರೂ. 14,929 ರೂ

ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಗ್ರಾಂಗೆ 235 ರೂಪಾಯಿ ಇದೆ. ಇನ್ನು ಬೆಳ್ಳಿ 10 ಗ್ರಾಂಗೆ 2,350 ರೂಪಾಯಿ ಹಾಗೂ 1 ಕೆಜಿಗೆ 2,35,000 ರೂಪಾಯಿ ಪಾವತಿಸಬೇಕು.