ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On October 16th, 2026: ಚಿನ್ನದ ಬೆಲೆಯಲ್ಲಿಂದು ಯಥಾಸ್ಥಿತಿ; ಬೆಲೆ ಇಲ್ಲಿದೆ ನೋಡಿ

ನವರಾತ್ರಿ ಪ್ರಾರಂಭವಾದ ದಿನದಿಂದಲೂ ಇಲ್ಲಿಯವರೆಗೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು. ಇಂದು ಚಿನ್ನದ ಬೆಲೆ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 13,515 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 14,744 ರೂ. ಇದೆ.

ಚಿನ್ನದ ದರದಲ್ಲಿಂದು ಯಥಾಸ್ಥಿತಿ (ಸಂಗ್ರಹ ಚಿತ್ರ)

ಬೆಂಗಳೂರು: ನವರಾತ್ರಿ ಪ್ರಾರಂಭವಾದ ದಿನದಿಂದಲೂ ಇಲ್ಲಿಯವರೆಗೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು. ಇಂದು ಚಿನ್ನದ ಬೆಲೆ (Gold Price Today On October 16th, 2026) ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 13,515 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 14,744 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,08,120 ರೂ ಹಾಗೂ 10 ಗ್ರಾಂಗೆ 1,35,150 ರೂ. ಹಾಗೂ 100 ಗ್ರಾಂಗೆ 13,51,500 ರೂಪಾಯಿ ಪಾವತಿಸಬೇಕು 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,17,952 ರೂಪಾಯಿ, 10 ಗ್ರಾಂಗೆ 1,47,440 ರೂಪಾಯಿ ಹಾಗೂ 100 ಗ್ರಾಂಗೆ 14,74,400 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,515 ರೂ. 14,744 ರೂ.
ಮುಂಬೈ 13,515 ರೂ. 14,744 ರೂ.
ದೆಹಲಿ 13,515 ರೂ. 14,744 ರೂ.
ಕೋಲ್ಕತಾ 13,515 ರೂ. 14,744 ರೂ.
ಹೈದರಾಬಾದ್‌ 13,515 ರೂ. 14,744 ರೂ.

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಗ್ರಾಂಗೆ 230 ರೂಪಾಯಿ ಇದೆ. ಇನ್ನು ಬೆಳ್ಳಿ 10 ಗ್ರಾಂಗೆ 2,300 ರೂಪಾಯಿ ಹಾಗೂ 1 ಕೆಜಿಗೆ 2,30,000 ರೂಪಾಯಿ ಪಾವತಿಸಬೇಕು.

Vishakha Bhat Heggar

View all posts by this author