ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On October 21st, 2026: ಚಿನ್ನದ ದರದಲ್ಲಿಂದು ಯಥಾಸ್ಥಿತಿ; ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಇಂದು ಯಥಾಸ್ಥಿತಿ ಇದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 13,390 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 14,608 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,07,120 ರೂ ಹಾಗೂ 10 ಗ್ರಾಂಗೆ 1,33,900 ರೂ. ಹಾಗೂ 100 ಗ್ರಾಂಗೆ 13,33,900 ರೂಪಾಯಿ ಪಾವತಿಸಬೇಕು

ಚಿನ್ನದ ದರದಲ್ಲಿಂದು ಯಥಾಸ್ಥಿತಿ (ಸಂಗ್ರಹ ಚಿತ್ರ)

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಯಥಾಸ್ಥಿತಿ ಇದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ (Gold Price Today On October 21st, 2026) 13,390 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 14,608 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,07,120 ರೂ ಹಾಗೂ 10 ಗ್ರಾಂಗೆ 1,33,900 ರೂ. ಹಾಗೂ 100 ಗ್ರಾಂಗೆ 13,33,900 ರೂಪಾಯಿ ಪಾವತಿಸಬೇಕು 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,16,864 ರೂಪಾಯಿ, 10 ಗ್ರಾಂಗೆ 1,46,080 ರೂಪಾಯಿ ಹಾಗೂ 100 ಗ್ರಾಂಗೆ 14,60,800 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,390 ರೂ. 14,608 ರೂ.
ಮುಂಬೈ 13,390 ರೂ. 14,608 ರೂ.
ದೆಹಲಿ 13,390 ರೂ. 14,608 ರೂ.
ಕೋಲ್ಕತಾ 13,390 ರೂ. 14,608 ರೂ.
ಹೈದರಾಬಾದ್‌ 13,390 ರೂ. 14,608 ರೂ.

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಗ್ರಾಂಗೆ 230 ರೂಪಾಯಿ ಇದೆ. ಇನ್ನು ಬೆಳ್ಳಿ 10 ಗ್ರಾಂಗೆ 2,300 ರೂಪಾಯಿ ಹಾಗೂ 1 ಕೆಜಿಗೆ 2,30,000 ರೂಪಾಯಿ ಪಾವತಿಸಬೇಕು.

Vishakha Bhat Heggar

View all posts by this author