ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಇಳಿಕೆಯಾಗಿದೆ (Gold Price Today On October 23, 2026). ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 175 ರೂಪಾಯಿ ಕಡಿಮೆಯಾಗಿ 13,060 ರೂಪಾಯಿಗೆ ಬಂದಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 190 ರೂಪಾಯಿ ಅಗ್ಗವಾಗಿ 14,248 ರೂಪಾಯಿಗೆ ತಲುಪಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,04,480 ರೂಪಾಯಿ, 10 ಗ್ರಾಂಗೆ 1,30,600 ರೂಪಾಯಿ ಹಾಗೂ 100 ಗ್ರಾಂಗೆ 13,06,000 ರೂಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,13,984 ರೂಪಾಯಿ, 10 ಗ್ರಾಂಗೆ 1,42,480 ರೂಪಾಯಿ ಹಾಗೂ 100 ಗ್ರಾಂಗೆ 14,24,800 ರೂಪಾಯಿ ಪಾವತಿಸಬೇಕು.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 13,060 ರೂ | 14,248 ರೂ |
| ಮುಂಬೈ | 13,060 ರೂ | 14,248 ರೂ |
| ದೆಹಲಿ | 13,060 ರೂ | 14,248 ರೂ |
| ಕೋಲ್ಕತಾ | 13,060 ರೂ | 14,248 ರೂ |
| ಹೈದರಾಬಾದ್ | 13,060 ರೂ | 14,248 ರೂ |
ಇತ್ತ ಬೆಳ್ಳಿ ದರದಲ್ಲಿಯೂ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರೂಪಾಯಿ ಕಡಿಮೆಯಾಗಿದ್ದು 220 ರೂಪಾಯಿಗೆ ಕುಸಿದಿದೆ. ಇನ್ನು 10 ಗ್ರಾಂಗೆ 2,200 ರೂಪಾಯಿ ಮತ್ತು 1 ಕೆಜಿಗೆ 2,20,000 ರೂಪಾಯಿ ಇದೆ.