ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On October 25,2026: ಚಿನ್ನದ ದರದಲ್ಲಿಂದು ಯಥಾಸ್ಥಿತಿ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿ ಇಂದು ಯಥಾಸ್ಥಿತಿ ಕಂಡು ಬಂದಿದೆ. ಭಾನುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 13,070 ರೂಪಾಯಿಗೆ ಇದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ14,258 ರೂಪಾಯಿಗೆ ತಲುಪಿದೆ.

ಚಿನ್ನದ ದರದಲ್ಲಿಂದು ಯಥಾಸ್ಥಿತಿ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಯಥಾಸ್ಥಿತಿ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Oct 25, 2026 11:53 AM

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಯಥಾಸ್ಥಿತಿ ಕಂಡು ಬಂದಿದೆ. (Gold Price Today On October 25,2026). ಭಾನುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 13,070 ರೂಪಾಯಿಗೆ ಇದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ14,258 ರೂಪಾಯಿಗೆ ತಲುಪಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,04,560 ರೂಪಾಯಿ, 10 ಗ್ರಾಂಗೆ 1,30,700 ರೂಪಾಯಿ ಹಾಗೂ 100 ಗ್ರಾಂಗೆ 13,07,000 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,14,064 ರೂಪಾಯಿ, 10 ಗ್ರಾಂಗೆ 1,42,580 ರೂಪಾಯಿ ಹಾಗೂ 100 ಗ್ರಾಂಗೆ 14,25,800 ರೂಪಾಯಿ ಪಾವತಿಸಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,070 ರೂ 14,258 ರೂ
ಮುಂಬೈ 13,070 ರೂ 14,258 ರೂ
ದೆಹಲಿ 13,070 ರೂ 14,258 ರೂ
ಕೋಲ್ಕತಾ 13,070 ರೂ 14,258 ರೂ
ಹೈದರಾಬಾದ್‌ 13,070 ರೂ 14,258 ರೂ

ಇತ್ತ ಬೆಳ್ಳಿ ದರದಲ್ಲಿಯೂ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 220 ರೂಪಾಯಿಗೆ ಇದೆ. ಇನ್ನು 10 ಗ್ರಾಂಗೆ 2,200 ರೂಪಾಯಿ ಮತ್ತು 1 ಕೆಜಿಗೆ 2,20,000 ರೂಪಾಯಿ ಇದೆ.