ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On October 28,2026: ಚಿನ್ನದ ದರದಲ್ಲಿಂದು ಮತ್ತೆ ಏರಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿ ಇಂದು ಸಹ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 60 ರೂ. ಏರಿಕೆ ಕಂಡು ಬಂದಿದೆ. 13,195 ರೂಪಾಯಿಗೆ ಇದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 66 ರೂ. ಏರಿಕೆ ಕಂಡು ಬಂದಿದೆ.

ಚಿನ್ನದ ದರದಲ್ಲಿಂದು ಏರಿಕೆ (ಸಂಗ್ರಹ ಚಿತ್ರ)

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಸಹ ಏರಿಕೆ ಕಂಡು ಬಂದಿದೆ. (Gold Price Today On October 28,2026) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 60 ರೂ. ಏರಿಕೆ ಕಂಡು ಬಂದಿದೆ. 13,195 ರೂಪಾಯಿಗೆ ಇದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 66 ರೂ. ಏರಿಕೆ ಕಂಡು ಬಂದಿದ್ದು, 14,395 ರೂಪಾಯಿಗೆ ತಲುಪಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,560 ರೂಪಾಯಿ, 10 ಗ್ರಾಂಗೆ 1,31,950 ರೂಪಾಯಿ ಹಾಗೂ 100 ಗ್ರಾಂಗೆ 13,19,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,15,160 ರೂಪಾಯಿ, 10 ಗ್ರಾಂಗೆ 1,43,950 ರೂಪಾಯಿ ಹಾಗೂ 100 ಗ್ರಾಂಗೆ 14,39,500 ರೂಪಾಯಿ ಪಾವತಿಸಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,195 ರೂ 14,395 ರೂ
ಮುಂಬೈ 13,195 ರೂ 14,395 ರೂ
ದೆಹಲಿ 13,195 ರೂ 14,395 ರೂ
ಕೋಲ್ಕತಾ 13,195 ರೂ 14,395 ರೂ
ಹೈದರಾಬಾದ್‌ 13,195 ರೂ 14,395 ರೂ

ಇತ್ತ ಬೆಳ್ಳಿ ದರದಲ್ಲಿಯೂ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 220 ರೂಪಾಯಿಗೆ ಇದೆ. ಇನ್ನು 10 ಗ್ರಾಂಗೆ 2,200 ರೂಪಾಯಿ ಮತ್ತು 1 ಕೆಜಿಗೆ 2,20,000 ರೂಪಾಯಿ ಇದೆ.

Vishakha Bhat Heggar

View all posts by this author