Gold Price Today On Sept 2nd 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ
Gold Price Today On Sept 2nd 2026: ಚಿನ್ನದ ದರದಲ್ಲಿಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 190 ರೂ. ಇಳಿಕೆಯಾಗಿ 13,935 ರೂ. ಇದ್ದರೆ 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 207 ರೂ. ಇಳಿಕೆಯಾಗಿ, 15,202 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,480 ರೂ. ಇದ್ದರೆ, 10 ಗ್ರಾಂಗೆ ನೀವು 1,39,350 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 13,93,500 ರೂ. ಪಾವತಿ ಮಾಡಬೇಕಾಗುತ್ತದೆ.
ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ) -
Vishakha Bhat Heggar
Sep 2, 2026 12:42 PM
ಬೆಂಗಳೂರು: ಚಿನ್ನದ ದರದಲ್ಲಿಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 190 ರೂ. ಇಳಿಕೆಯಾಗಿ 13,935 (Gold Price Today On Sept 2nd 2026) ರೂ. ಇದ್ದರೆ 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 207 ರೂ. ಇಳಿಕೆಯಾಗಿ, 15,202 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,480 ರೂ. ಇದ್ದರೆ, 10 ಗ್ರಾಂಗೆ ನೀವು 1,39,350 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 13,93,500 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,21,616 ರೂ. ಹಾಗೂ 10 ಗ್ರಾಂಗೆ 1,52,020 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 15,20,200 ರೂ. ಪಾವತಿ ಮಾಡಬೇಕಾಗುತ್ತದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,385 ರೂ. | 15,677 ರೂ |
| ಮುಂಬೈ | 14,385 ರೂ. | 15,677 ರೂ |
| ದೆಹಲಿ | 14,385 ರೂ. | 15,677 ರೂ |
| ಕೋಲ್ಕತಾ | 14,385 ರೂ. | 15,677 ರೂ |
| ಹೈದರಾಬಾದ್ | 14,385 ರೂ. | 15,677 ರೂ |
ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 245 ರೂ. ಇದ್ದರೆ. 10 ಗ್ರಾಂ ಬೆಳ್ಳಿಗೆ 2,450 ರೂ. ಹಾಗೂ 1 ಕೆಜಿಗೆ 2,45,000 ರೂ. ಪಾವತಿಸಬೇಕು.