ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On September 18th 2026: ಸ್ವರ್ಣ ಪ್ರಿಯರಿಗೆ ಭಾರೀ ಶಾಕ್‌; ಚಿನ್ನದ ದರದಲ್ಲಿ ಭಾರೀ ಏರಿಕೆ

Gold Price Today: ಚಿನ್ನದ ದರದಲ್ಲಿಂದು ಭಾರೀ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ಬರೋಬ್ಬರಿ 145 ರೂ. ಏರಿಕೆಯಾಗಿ 14,155 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 158 ರೂ. ಏರಿಕೆಯಾಗಿ 15,442 ರೂ. ಇದೆ.

ಸ್ವರ್ಣ ಪ್ರಿಯರಿಗೆ ಭಾರೀ ಶಾಕ್‌; ಚಿನ್ನದ ದರದಲ್ಲಿ  ಭಾರೀ ಏರಿಕೆ

ಚಿನ್ನದ ದರದಲ್ಲಿಂದು ಏರಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Sep 18, 2026 12:53 PM

ಬೆಂಗಳೂರು: ಚಿನ್ನದ ದರದಲ್ಲಿಂದು ಭಾರೀ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ಬರೋಬ್ಬರಿ 145 ರೂ. ಏರಿಕೆಯಾಗಿ 14,155 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 158 ರೂ. ಏರಿಕೆಯಾಗಿ 15,442 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ (Gold Price Today On September 18th 2026) ನೀವು 1,13,240 ರೂ. ಇದ್ದರೆ, 10 ಗ್ರಾಂ ಚಿನ್ನಕ್ಕೆ ನೀವು 1,41,550 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 14,15,500 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,23,536 ರೂ. ಇದ್ದರೆ, 10 ಗ್ರಾಂ ಚಿನ್ನಕ್ಕೆ ನೀವು 1,54,420 ರೂ. ಇದ್ದರೆ 100 ಗ್ರಾಂಗೆ ನೀವು 15,44,200 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,010 ರೂ. 15,284 ರೂ.
ಮುಂಬೈ 14,010 ರೂ. 15,284 ರೂ.
ದೆಹಲಿ 14,010 ರೂ. 15,284 ರೂ.
ಕೋಲ್ಕತಾ 14,010 ರೂ. 15,284 ರೂ.
ಹೈದರಾಬಾದ್‌ 14,010 ರೂ. 15,284 ರೂ.

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 250 ರೂಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,500 ರೂಪಾಯಿ ಹಾಗೂ 1 ಕೆಜಿಗೆ 2,50,000 ರೂಪಾಯಿ ಪಾವತಿಸಬೇಕು.