ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On September 21st 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

Gold Price Today On September 21st 2026: ಭಾರೀ ಏರಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 15 ರೂ. ಇಳಿಕೆಯಾಗಿ 14,270 ರೂ. ಆಗಿದ್ದರೆ, 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 16 ರೂ. ಇಳಿಕೆಯಾಗಿ 15,568 ರೂ. ಆಗಿದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Sep 21, 2026 1:40 PM

ಭಾರೀ ಏರಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 15 ರೂ. ಇಳಿಕೆಯಾಗಿ 14,270 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 16 ರೂ. ಇಳಿಕೆಯಾಗಿ (Gold Price Today On September 21st 2026) 15,568 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,160 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,42,700 ರೂಪಾಯಿ ಹಾಗೂ 100 ಗ್ರಾಂಗೆ 14,27,000 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,24,544 ರೂಪಾಯಿ, 10 ಗ್ರಾಂಗೆ 1,55,680 ರೂಪಾಯಿ ಹಾಗೂ 100 ಗ್ರಾಂಗೆ 15,56,800 ರೂಪಾಯಿ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,270 ರೂ 15,568 ರೂ.
ಮುಂಬೈ 14,270 ರೂ 15,568 ರೂ.
ದೆಹಲಿ 14,270 ರೂ 15,568 ರೂ.
ಕೋಲ್ಕತಾ 14,270 ರೂ 15,568 ರೂ.
ಹೈದರಾಬಾದ್‌ 14,270 ರೂ 15,568 ರೂ.

ಇತ್ತ ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 250 ರೂಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,500 ರೂಪಾಯಿ ಹಾಗೂ 1 ಕೆಜಿಗೆ 2,50,000 ರೂಪಾಯಿ ಪಾವತಿಸಬೇಕು.