ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 1st May 2026: ಮಾಸಾರಂಭದಲ್ಲೇ ಗ್ರಾಹಕರಿಗೆ ಸಿಕ್ತು ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಭಾರಿ ಇಳಿಕೆ

Gold Silver Rate Today: ಗುರುವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು (ಮೇ 1) ಇಳಿಕೆಯಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 35 ರುಪಾಯಿ ಕಡಿಮೆಯಾಗಿದ್ದು,ಆ ಮೂಲಕ 13,965 ರುಪಾಯಿಗೆ ಇಳಿದಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 38 ರುಪಾಯಿ ಅಗ್ಗವಾಗಿದ್ದು, 15,235 ರುಪಾಯಿಗೆ ಬಂದು ತಲುಪಿದೆ. ಇನ್ನು ಬೆಳ್ಳಿ ಗ್ರಾಂಗೆ 5 ರುಪಾಯಿ ಏರಿಕೆಯಾಗಿದೆ.

ಚಿನ್ನದ ದರದಲ್ಲಿ ಭಾರಿ ಇಳಿಕೆ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole May 1, 2026 1:43 PM

ಬೆಂಗಳೂರು, ಮೇ 1: ಮೇ ಮೊದಲ ದಿನವೇ ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಗುರುವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು (ಮೇ 1) ಇಳಿಕೆಯಾಗಿದೆ (Gold Price Today On 1st May 2026). ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 35 ರುಪಾಯಿ ಕಡಿಮೆಯಾಗಿದ್ದು,ಆ ಮೂಲಕ 13,965 ರುಪಾಯಿಗೆ ಇಳಿದಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 38 ರುಪಾಯಿ ಅಗ್ಗವಾಗಿದ್ದು, 15,235 ರುಪಾಯಿಗೆ ಬಂದು ತಲುಪಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,720 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,39,650 ರುಪಾಯಿ ಹಾಗೂ 100 ಗ್ರಾಂಗೆ 13,96,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,11,720 ರುಪಾಯಿ, 10 ಗ್ರಾಂಗೆ 1,39,650 ರುಪಾಯಿ ಹಾಗೂ 100 ಗ್ರಾಂಗೆ 13,96,500 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,050 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,328 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,965 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,235 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,980 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,250 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,965 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,235 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,965 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,235 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,050 ರುಪಾಯಿ 15,328 ರುಪಾಯಿ
ಮುಂಬೈ 13,965 ರುಪಾಯಿ 15,235 ರುಪಾಯಿ
ದೆಹಲಿ 13,980 ರುಪಾಯಿ 15,250 ರುಪಾಯಿ
ಕೋಲ್ಕತ್ತಾ 13,965 ರುಪಾಯಿ 15,235 ರುಪಾಯಿ
ಹೈದರಾಬಾದ್‌ 13,965 ರುಪಾಯಿ 15,235 ರುಪಾಯಿ

ತಮನ್ನಾ ಭಾಟಿಯಾ ಆಯ್ಕೆ ವಿವಾದದ ನಡುವೆಯೂ 2,016 ಕೋಟಿ ರುಪಾಯಿ ವಹಿವಾಟು ನಡೆಸಿದ ಮೈಸೂರು ಸ್ಯಾಂಡಲ್ ಸೋಪ್

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರುಪಾಯಿ ಏರಿಕೆಯಾಗಿದ್ದು, 255 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,550 ರುಪಾಯಿ ಹಾಗೂ 1 ಕೆಜಿಗೆ 2,55,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.