ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 2nd July 2026: ಚಿನ್ನದ ದರದಲ್ಲಿ ಭಾರಿ ಏರಿಕೆ; ಇಂದು ಹೆಚ್ಚಾಗಿದ್ದು ಬರೋಬ್ಬರಿ 3,770 ರುಪಾಯಿ

Gold Silver Price Today: ಗುರುವಾರ (ಜುಲೈ 2) ಚಿನ್ನದ ದರ ಮತ್ತೆ ಚಿಗಿತುಕೊಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 345 ರುಪಾಯಿ ಹೆಚ್ಚಳವಾಗಿದ್ದು, 13,250 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 120 ರುಪಾಯಿ ದುಬಾರಿಯಾಗಿದ್ದು, 14,455 ರುಪಾಯಿಗೆ ಬಂದು ತಲುಪಿದೆ.

ಭವ್ಯಾ ಗೌಡ (ಇನ್‌ಸ್ಟಾಗ್ರಾಮ್‌ ಪೇಜ್‌)

ಬೆಂಗಳೂರು, ಜು. 2: ಬುಧವಾರ ಕಡಿಮೆಯಾಗಿದ್ದ ಚಿನ್ನದ ದರ ಗುರುವಾರ (ಜುಲೈ 2) ಮತ್ತೆ ಚಿಗಿತುಕೊಂಡಿದ್ದು (Gold Price Today On 2nd July 2026), ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 345 ರುಪಾಯಿ ಹೆಚ್ಚಳವಾಗಿದ್ದು, 13,250 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 120 ರುಪಾಯಿ ದುಬಾರಿಯಾಗಿದ್ದು, 14,455 ರುಪಾಯಿಗೆ ಬಂದು ತಲುಪಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,06,000 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,32,500 ರುಪಾಯಿ ಹಾಗೂ 100 ಗ್ರಾಂಗೆ 13,25,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,15,640 ರುಪಾಯಿ, 10 ಗ್ರಾಂಗೆ 1,44,550 ರುಪಾಯಿ ಹಾಗೂ 100 ಗ್ರಾಂಗೆ 14,45,500 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,400 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,618 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,250 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,455 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,265 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,470 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,250 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,455 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,250 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,455 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,400 ರುಪಾಯಿ 14,618 ರುಪಾಯಿ
ಮುಂಬೈ 13,250 ರುಪಾಯಿ 14,455 ರುಪಾಯಿ
ದೆಹಲಿ 13,265 ರುಪಾಯಿ 14,470 ರುಪಾಯಿ
ಕೋಲ್ಕತಾ 13,250 ರುಪಾಯಿ 14,455 ರುಪಾಯಿ
ಹೈದರಾಬಾದ್‌ 13,250 ರುಪಾಯಿ 14,455 ರುಪಾಯಿ

ಮತ್ತಷ್ಟು ಇಳಿಕೆಯಾಗಲಿದೆಯೇ ಚಿನ್ನದ ದರ?

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿಯೂ ಹೆಚ್ಚಳ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರುಪಾಯಿ ಏರಿಕೆಯಾಗಿ 245 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,450 ರುಪಾಯಿ ಹಾಗೂ 1 ಕೆಜಿಗೆ 2,45,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author