ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Rate Today 3rd March 2026: ಯುದ್ಧದ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ; ಇಂದು ಅಗ್ಗವಾಗಿದ್ದೆಷ್ಟು?

Gold Silver Rate Today: ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 45 ರುಪಾಯಿ ಇಳಿಕೆಯಾಗಿ 15,585 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 49 ಕಡಿಮೆಯಾಗಲಿದ್ದು, 17,002 ರುಪಾಯಿ ಇದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು, ಮಾ. 3: ಇರಾನ್‌ ಮೇಲೆ ಅಮೆರಿಕ-ಇಸ್ರೇಲ್‌ ಜಂಟಿ ದಾಳಿಯಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿದೆ. ಇದರ ನಡುವೆಯೂ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ (Gold Rate Today 3rd March 2026). ಮಂಗಳವಾರ (ಮಾರ್ಚ್‌ 3) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 45 ರುಪಾಯಿ ಇಳಿಕೆಯಾಗಿ 15,585 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 49 ಕಡಿಮೆಯಾಗಲಿದ್ದು, 17,002 ರುಪಾಯಿ ಇದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,20,800 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,55,850 ರುಪಾಯಿ ಹಾಗೂ 100 ಗ್ರಾಂಗೆ 15,58,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,36,016ರುಪಾಯಿ ಹಾಗೂ 10 ಗ್ರಾಂಗೆ ನೀವು 1,70,020 ರುಪಾಯಿ ಹಾಗೂ 100 ಗ್ರಾಂಗೆ ನೀವು 17,00,200 ರುಪಾಯಿ ನೀಡಬೇಕಾಗುತ್ತದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,650 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 17,073 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,585 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 17,002 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,600 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 17,017 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,585 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 17,002 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,585ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 17,002 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 15,650 ರುಪಾಯಿ 17,073 ರುಪಾಯಿ
ಮುಂಬೈ 15,585 ರುಪಾಯಿ 17,002 ರುಪಾಯಿ
ದೆಹಲಿ 15,600 ರುಪಾಯಿ 17,017 ರುಪಾಯಿ
ಕೋಲ್ಕತ್ತಾ 15,585 ರುಪಾಯಿ 17,002 ರುಪಾಯಿ
ಹೈದರಾಬಾದ್‌ 15,585 ರುಪಾಯಿ 17,002 ರುಪಾಯಿ

ಬೆಳ್ಳಿ ದರ

ಬೆಳ್ಳಿ ದರವೂ ಇಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 20 ರುಪಾಯಿ ಕಡಿಮೆಯಾಗಿದ್ದು, 295 ರುಪಾಯಿಗೆ ತಲುಪಿದೆ. 10 ಗ್ರಾಂ ಬೆಳ್ಳಿಗೆ 2,950 ರುಪಾಯಿ ಹಾಗೂ 1 ಕೆಜಿಗೆ 2,95,000 ರುಪಾಯಿ ಇದೆ.

Ramesh Ballamoole

View all posts by this author